August 2024

ಶಾಪಿಂಗ್ ಗೆ ತೆರಳಿದ್ದ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಪತ್ನಿ ಕುಸಿದು ಬಿದ್ದು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಶಾಪಿಂಗ್ ಗೆ ತೆರಳಿದ್ದ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಕುಸಿದು ಬಿದ್ದು, ಅಸ್ವಸ್ಥಗೊಂಡಿರುವುದಾಗಿ ತಿಳಿದು ಬಂದಿದೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಇರುವಂತ ಐಕಿಯಾ ಮಾಲ್ ಗೆ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಅವರು ಕುಸಿದು ಬಿದ್ದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದಂತ ಅವರನ್ನು […]

ಶಾಪಿಂಗ್ ಗೆ ತೆರಳಿದ್ದ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಪತ್ನಿ ಕುಸಿದು ಬಿದ್ದು ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

KSRTC ಗೆ ಒಲಿದ 16 ರಾಷ್ಟ್ರಮಟ್ಟದ ಪ್ರಶಸ್ತಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ವು ಒಂದಿಲ್ಲೊಂದು ಸಾಧನೆಯ ಮೂಲಕ ಪ್ರಶಸ್ತಿಯನ್ನು ಮೂಡಿಗೇರಿಸಿಕೊಳ್ಳುತ್ತಲೇ ಇರುತ್ತದೆ. ಅದರಂತೆ ಇದೀಗ ಕೆಎಸ್​ಆರ್​ಟಿಸಿ ಗೆ ರಾಷ್ಟ್ರ ಮಟ್ಟದ 8 ವೀಡಿಯಾ (ViDEA), 5 ಎಮ್ಕ್ಯೂಬ್(mCUBE) ಮತ್ತು 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಹಾಗೂ 1 ಸ್ಕೋಚ್ ಪ್ರಶಸ್ತಿಗಳು ಲಭಿಸಿದೆ. ಈ ಕೆಳಗಿನ ವಿಭಾಗಗಳಲ್ಲಿ ವೀಡಿಯಾ ಪ್ರಶಸ್ತಿ ಪಡೆದುಕೊಂಡ ನಿಗಮ ೧) ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.೨) ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ

KSRTC ಗೆ ಒಲಿದ 16 ರಾಷ್ಟ್ರಮಟ್ಟದ ಪ್ರಶಸ್ತಿ Read More »

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಶಂಕಿತ ಉಗ್ರನ ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾಷ್ಟ್ರೀಯ ತನಿಖಾ ದಳ (ಎನ್‌ ಐಎ) ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಭಯೋತ್ಪಾದಕ ತಮಿಳುನಾಡು ಹಿಜ್ಬ್-ಉತ್-ತಹ್ರೀರ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ವರದಿ ತಿಳಿಸಿದೆ. ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ, ಶಂಕಿತ ಭಯೋತ್ಪಾದಕ ನಿನ್ನೆ ಬೆಳಿಗ್ಗೆ 11.45 ಕ್ಕೆ ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ಪರಾರಿಯಾಗಲು ಯೋಜಿಸಿದ್ದ.‌ ಈ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಶಂಕಿತ ಉಗ್ರನ ಬಂಧಿಸಿದ ಎನ್ಐಎ Read More »

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮನೆಗೆ ಸುಳ್ಯದ ಗೋವು| ಮಲೆನಾಡು ಗಿಡ್ಡ ತಳಿಯನ್ನು ದಾನ ಮಾಡಿದ ಅಕ್ಷಯ್ ಆಳ್ವ

ಸಮಗ್ರ ನ್ಯೂಸ್: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಗೋವಿನ ಮೇಲಿನ ವಿಶೇಷ ಕಾಳಜಿಯಿಂದ ಮಲೆನಾಡು ಗಿಡ್ಡ ತಳಿಯ ಗೋವನ್ನು ಸುಳ್ಯದಿಂದ ಬೆಂಗಳೂರಿಗೆ ಕೊಂಡೊಯ್ದಿದ್ದಾರೆ. ಅವರು ಮಲೆನಾಡು ಗಿಡ್ಡ ತಳಿಯ ನಾಲ್ಕು (ಎರಡು ತಾಯಿ, ಎರಡು ಕರು) ಗೋವುಗಳನ್ನು ಬೆಂಗಳೂರಿನ ಮನೆಗೆ ಪೂಜೆ ಸಲ್ಲಿಸಿ ಬರ ಮಾಡಿಕೊಂಡರು. ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಅಲೆಕ್ಕಾಡಿ ಸಮೀಪದ ಕೃಷಿಕ ಅಕ್ಷಯ್‌ ಆಳ್ವ ಅವರು ಕೂಡ ಮಲೆನಾಡು ಗಿಡ್ಡ ತಳಿ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಆಸಕ್ತರಿಗೆ ಮಲೆನಾಡು

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮನೆಗೆ ಸುಳ್ಯದ ಗೋವು| ಮಲೆನಾಡು ಗಿಡ್ಡ ತಳಿಯನ್ನು ದಾನ ಮಾಡಿದ ಅಕ್ಷಯ್ ಆಳ್ವ Read More »

ಅಪಹರಿಸಿದಾತನನ್ನೇ ಬಿಟ್ಟು ಬರಲೊಪ್ಪದ ಮಗು| ಕಣ್ಣೀರು ತರಿಸುವ ಕಿಡ್ನಾಪರ್ ಮತ್ತು ಮಗುವಿನ ಬಂಧ!!

ಸಮಗ್ರ ನ್ಯೂಸ್: ಸುಮಾರು 14 ತಿಂಗಳ ಹಿಂದೆ ಅಪಹರಣಗೊಂಡ ಪೃಥ್ವಿ ಎಂಬ ಪುಟಾಣಿ ಅಪಹರಿಸಿದವನನ್ನು ಬಿಟ್ಟು ಬರಲು ನಿರಾಕರಿಸಿ ರಚ್ಚೆ ಹಿಡಿದ ವಿಚಿತ್ರ ಘಟನೆ ಸಂಗನೇರ್ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 14 ತಿಂಗಳ ಹಿಂದೆ ನಡೆದಿದ್ದ 11 ತಿಂಗಳ ಪೃಥ್ವಿ ಹೆಸರಿನ ಮಗುವಿನ ಅಪಹರಣ ಪ್ರಕರಣವನ್ನು ಪೊಲೀಸರು ಈಗ ಭೇದಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಆದರೆ ಮಗುವನ್ನು ಪಡೆಯುವ ವೇಳೆ ಅಪಹರಣಕಾರ ತನುಜ್‌ ಚಾಹರ್‌ನಿಂದ ಮಗುವನ್ನು ಬೇರ್ಪಡಿಸಲು ಮುಂದಾದ ಸಮಯದಲ್ಲಿ ಮಗು ಆತನನ್ನು ಬಿಗಿಯಾಗಿ

ಅಪಹರಿಸಿದಾತನನ್ನೇ ಬಿಟ್ಟು ಬರಲೊಪ್ಪದ ಮಗು| ಕಣ್ಣೀರು ತರಿಸುವ ಕಿಡ್ನಾಪರ್ ಮತ್ತು ಮಗುವಿನ ಬಂಧ!! Read More »

ಭಾರತದ ಶ್ರೀಮಂತ ನಗರ ಮುಂಬಯಿ… ಬೆಂಗಳೂರಿಗೆ ನಾಲ್ಕನೇ ಸ್ಥಾನ..,!

ಸಮಗ್ರ ನ್ಯೂಸ್: ಭಾರತದ ಶ್ರೀಮಂತ ನಗರವಾಗಿ ಇದೀಗ ಮತ್ತೆ ಮುಂಬಯಿ ಮೊದಲ ಸ್ಥಾನ ಗಳಿಸುವುದಲ್ಲದೆ ದೆಹಲಿ ಮತ್ತು ಹೈದರಾಬಾದ್ ಕ್ರಮವಾಗಿ ಎರಡು, ಮೂರು ಸ್ಥಾನಗಳನ್ನು ಅಲಂಕರಿಸಿದೆ. ಐಟಿ ಕ್ಯಾಪಿಟಲ್ ಬೆಂಗಳೂರನ್ನು ಹೈದರಾಬಾದ್ ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ಇಳಿದಿದೆ. ಭಾರತದ ಶ್ರೀಮಂತ ನಗರಗಳ ಪಟ್ಟಿಯನ್ನು ಹುರುನ್ ಇಂಡಿಯಾ ರೀಸರ್ಚ್ ಸಂಸ್ಥೆ ಬಿಡುಗಡೆ ಮಾಡಿದ್ದು ಇದು ದೇಶದ ಅತೀ ಹೆಚ್ಚು ಶ್ರೀಮಂತರು ಇರುವ ನಗರಗಳನ್ನು ಗುರುತಿಸಿ ಲೆಕ್ಕಾಚಾರ ನಡೆಸಿದೆ. ಈ ವರ್ಷ ಭಾರತವು 94 ಹೊಸ ಬಿಲಿಯನೇರ್‌ಗಳನ್ನು ಸ್ವಾಗತಿಸಿದೆ. ಭಾರತದ

ಭಾರತದ ಶ್ರೀಮಂತ ನಗರ ಮುಂಬಯಿ… ಬೆಂಗಳೂರಿಗೆ ನಾಲ್ಕನೇ ಸ್ಥಾನ..,! Read More »

ನಾಡಬಾಂಬ್ ಸ್ಫೋಟಗೊಂಡು ಮಗ ಸಾವು.. ತಂದೆ ಗಂಭೀರ

ಸಮಗ್ರ ನ್ಯೂಸ್: ಮನೆಯಲ್ಲಿ ನಾಡಬಾಂಬ್ ಸ್ಫೋಟಗೊಂಡು ಮಗ ಮೃತಪಟ್ಟಿದ್ದು, ತಂದೆಗೆ ಗಂಭೀರ ಗಾಯಗಳಾಗಿರುವ ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಡೆದಿದೆ. ಪವನ್ ( 19 ) ಮೃತ ಯುವಕ. ಮನೆಯಲ್ಲಿ ನಾಡಬಾಂಬ್ ಸುತ್ತುವಾಗ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಟೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಛಿದ್ರ ಛಿದ್ರವಾಗಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನಾಡಬಾಂಬ್ ಸ್ಫೋಟಗೊಂಡು ಮಗ ಸಾವು.. ತಂದೆ ಗಂಭೀರ Read More »

ಮಂಗಳೂರು: ಕೃಷ್ಣಾಷ್ಟಮಿ ವೇಳೆ ಯುವತಿಯೊಂದಿಗೆ ಅಶ್ಲೀಲ ವರ್ತನೆ| ಯುವಕರ ತಂಡದಿಂದ ನಡೆಯಿತು ಕೃತ್ಯ

ಸಮಗ್ರ ನ್ಯೂಸ್: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ಯುವಕರ ಗುಂಪೊಂದು ಒಂಟಿ ಯುವತಿಯೊಂದಿಗೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಧಾರ್ಮಿಕ ಆಚರಣೆ ವೇಳೆ ಕೇಸರಿ ಶಾಲು ಹಾಕಿದ್ದ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದಾರೆ. ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ದಿನ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ, ನೃತ್ಯ, ಮೆರವಣಿಗೆ ಸಾಗಿ ಹಬ್ಬವನ್ನಾಚರಿಸುತ್ತಾರೆ. ಆದರೆ ಧಾರ್ಮಿಕ ಮೆರವಣಿಗೆಯಲ್ಲಿ

ಮಂಗಳೂರು: ಕೃಷ್ಣಾಷ್ಟಮಿ ವೇಳೆ ಯುವತಿಯೊಂದಿಗೆ ಅಶ್ಲೀಲ ವರ್ತನೆ| ಯುವಕರ ತಂಡದಿಂದ ನಡೆಯಿತು ಕೃತ್ಯ Read More »

ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌.. ಪೊಲೀಸರು ನಿರ್ಬಂಧಿಸಿದಕ್ಕೆ ಮಾಡೆಲ್ ಬೇಸರ

ಸಮಗ್ರ ನ್ಯೂಸ್: ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌ಗೆ ಪೊಲೀಸರು ಅಡ್ಡಗಾಲು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಮಾಡೆಲ್‌ವೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಶೂಟ್‌ ಮಾಡಿದ ಫೋಟೋಗಳ ಸಹಿತ ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವವನ್ನು ಮಾಡೆಲ್‌ ಹಂಚಿಕೊಂಡಿದ್ದಾರೆ. ಬೀಚ್‌ನಲ್ಲಿ ನನ್ನ ಪತಿ ಬಿಕಿನಿ ಫೋಟೊಶೂಟ್‌ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಬಿಕಿನಿ ಹಾಕಿಕೊಂಡು ಫೋಟೊಶೂಟ್‌ ಮಾಡಿಸಲು ಯಾರು ಪರ್ಮಿಷನ್‌ ಕೊಟ್ಟಿದ್ದು ಯಾರು? ಬಟ್ಟೆ ಬದಲಿಸಿ ಎಂದು ಸೂಚಿಸಿದ್ದರಂತೆ. ಇಲ್ಲದೇ ಹೋದರೆ

ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌.. ಪೊಲೀಸರು ನಿರ್ಬಂಧಿಸಿದಕ್ಕೆ ಮಾಡೆಲ್ ಬೇಸರ Read More »

ಪ್ಯಾರಾಲಿಂಪಿಕ್ಸ್ – 2024| ಏರ್ ರೈಫಲ್ ನಲ್ಲಿ ಭಾರತಕ್ಕೆ ಚಿನ್ನ, ಬೆಳ್ಳಿಯ ಸಂಭ್ರಮ

ಸಮಗ್ರ ನ್ಯೂಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ -2024ರ 10 ಮೀಟರ್ ಏರ್ ರೈಫಲ್ ಫೈನಲ್‌ನಲ್ಲಿ ಭಾರತದ ರೈಫಲ್ ಶೂಟರ್ ಅವನಿ ಲೆಖರಾ ಚಿನ್ನ ಗೆದ್ದಿದ್ದಾರೆ. ಮೋನಾ ಅಗರ್ವಾಲ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಅವನಿ ಲೆಖರಾ ಅವರು ಮೂರು ವರ್ಷಗಳ ಹಿಂದಿನ 249.6 ಅಂಕಗಳ ತನ್ನದೇ ದಾಖಲೆಯನ್ನು ಮುರಿದಿದ್ದು, 249.7 ಅಂಕ ಗಳಿಸಿ ದಾಖಲೆ ನಿರ್ಮಿಸಿದ್ದಾರೆ. ಏರ್ ರೈಫಲ್‌ನಲ್ಲಿ ಭಾರತದ ಮೋನಾ ಅಗರ್ವಾಲ್ ಅವರು ಕಂಚಿಕ ಪದಕವನ್ನು ಗೆದಿದ್ದಾರೆ. ಮೋನಾ 228.7ರ ಅಂತಿಮ ಸ್ಕೋರ್‌ನೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಅರ್ಹತಾ

ಪ್ಯಾರಾಲಿಂಪಿಕ್ಸ್ – 2024| ಏರ್ ರೈಫಲ್ ನಲ್ಲಿ ಭಾರತಕ್ಕೆ ಚಿನ್ನ, ಬೆಳ್ಳಿಯ ಸಂಭ್ರಮ Read More »