Ad Widget .

ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು (ಆ.1) ರಜೆ‌ ಘೋಷಣೆ

ಸಮಗ್ರ ನ್ಯೂಸ್: ಉತ್ತರಕನ್ನಡದಲ್ಲಿ ಮಳೆ ಮತ್ತೆ ಅಬ್ಬರಿಸುತ್ತಿದೆ. ಅಲ್ಲದೆ ಮತ್ತಷ್ಟು ಮಳೆಯಾಗುವ ಸಾದ್ಯತೆ ಹೆಚ್ಚಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಆಗಸ್ಟ್ 1ರ ಗುರುವಾರದಂದು ಜಿಲ್ಲೆಯ ಐದು ತಾಲೂಕಿಗೆ ರಜೆ ಘೋಷಿಸಲಾಗಿದೆ.

Ad Widget . Ad Widget .

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ,ಪ್ರೌಡ ,ಪದವಿಪೂರ್ವ
, ಐಟಿಐ, ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು‌ ಮಾಹಿತಿ ನೀಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *