Ad Widget .

ನಿರಂತರ ಮಳೆ ಹಿನ್ನೆಲೆ| ನಾಳೆ(ಆ.2) ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ‌ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ. 2ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.‌ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ಜಿಲ್ಲೆಯಾದ್ಯಂತ ಭಾರೀ ಮಳೆ‌ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ‌ತೊರೆಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *