ಪುತ್ತೂರು: ರಾ.ಹೆದ್ದಾರಿ 275ರ ತೆಂಕಿಲದಲ್ಲಿ ಗುಡ್ಡ ಕುಸಿತ| ರಸ್ತೆ ಬಂದ್; ವಾಹನ‌‌ ಸಂಚಾರಕ್ಕೆ ಬದಲಿ ವ್ಯವಸ್ಥೆ

ಸಮಗ್ರ ನ್ಯೂಸ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ.

. Ad Widget . Ad Widget

ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಪುತ್ತೂರು ಪೇಟೆ ಮೂಲಕ ವಾಹನ ಸಂಚರಿಸಲು ಅವಕಾಶ ನೀಡಲಾಗಿದೆ.

. Ad Widget . . Ad Widget . Ad Widget

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಕಳೆದ ಕೆಲ ದಿನಗಳಿಂದ ಆಗಾಗ ಗುಡ್ಡ ಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ.

ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಮಣ್ಣು‌ತೆರವು ಕಾರ್ಯಾಚರಣೆ ಸಾಗುತ್ತಿದೆ. ಗುಡ್ಡ ಮತ್ತಷ್ಟು ಕುಸಿಯುವ ಸಾಧ್ಯತೆಯೂ ಇದೆ.

Leave a Comment

Your email address will not be published. Required fields are marked *