Ad Widget .

ಕಡಬ: ಕುಮಾರಧಾರ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಅರ್ಬಿತೋಡು ಎಂಬಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ನಿವಾನಿ ರಮೇಶ ಎಂಬವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

Ad Widget . Ad Widget .

ನದಿಯಲ್ಲಿ ತೆಂಗಿನಕಾಯಿ ಹಿಡಿಯಲು ಹೋದಾಗ ಅವರು ಆಯತಪ್ಪಿ ನದಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *