ಸಕಲೇಶಪುರ: ಕೆ.ಎಸ್. ಆರ್ .ಟಿ.ಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕೊಡ್ಲಿಪೇಟೆ ಸಕಲೇಶಪುರ ಮುಖ್ಯ ರಸ್ತೆಯ ಶಾಂತಪುರ ಸೇತುವೆ ಬಳಿ ಕಾರು ಹಾಗೂ ಕೆ.ಎಸ್. ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಆ.3 ರಂದು ನಡೆದಿದೆ.

Ad Widget ... ..

ಬೆಳ್ಳಗೆ 7.50 ಕ್ಕೆ ಕೊಡ್ಲಿಪೇಟೆಯಿಂದ ಕಾಗನೂರಿಗೆ ಹೋಗುತ್ತಿದ್ದ ಕಾರು ಹಾಗೂ ಚಿಕ್ಕಮಂಗಳೂರಿನಿಂದ ಮಡಿಕೇರಿಗೆ ಬರುತ್ತಿದ್ದ KSRTC ಬಸ್ ನಡುವೆ ಡಿಕ್ಕಿ ಸಂಭವಿಸಿ ಕೆಲವರಿಗೆ ಗಾಯಗಳು ಉಂಟಾಗಿ ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಡ್ಲಿಪೇಟೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *