ಸಂಪಾಜೆ: ಡಿವೈಡರ್ ಗೆ ಗುದ್ದಿ ಬೈಕ್ ಪಲ್ಟಿಯಾಗಿರುವ ಶಂಕೆ| ಬೈಕ್ ಸವಾರರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯನಾಡು ಎಂಬಲ್ಲಿ ಬೈಕ್ ಭೀಕರವಾಗಿ ಅಪಘಾತಗೊಂಡಿದ್ದು, ದುರ್ಘಟನೆಯಲ್ಲಿ ಬೈಕ್ ಸವಾರ‌ರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. . . . . ಭಾನುವಾರ ರಾತ್ರಿ ಘಟನೆ ನಡೆದಿದೆ ಎಂದು ಶಂಕಿಸಲಾಗಿದ್ದು, ಇಂದು (ಜೂ.5) ಮುಂಜಾನೆ ಸ್ಥಳೀಯರ ಗಮನಕ್ಕೆ ಬಂದಿದೆ. ರಾಯಲ್ ಎನ್ ಫೀಲ್ಡ್ ಬೈಕ್ ಮತ್ತು ಇಬ್ಬರ ಮೃತ ದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ರಾತ್ರಿ ವೇಗದಿಂದ ಬಂದು ಬೈಕ್ ಡಿವೈಡರ್ ಗೆ ಗುದ್ದಿರಬಹುದು ಎಂದು ಶಂಕಿಸಲಾಗಿದೆ. . … Continue reading ಸಂಪಾಜೆ: ಡಿವೈಡರ್ ಗೆ ಗುದ್ದಿ ಬೈಕ್ ಪಲ್ಟಿಯಾಗಿರುವ ಶಂಕೆ| ಬೈಕ್ ಸವಾರರಿಬ್ಬರು ದುರ್ಮರಣ