Ad Widget .

ಪುತ್ತೂರು: ಮುಳಿಯ ಜ್ಯುವೆಲ್ಸ್ ವತಿಯಿಂದ ಆ.11 ರಂದು ಸ್ವಾತಂತ್ರ್ಯ ದಿನದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಸಮಗ್ರ ನ್ಯೂಸ್: ಪುತ್ತೂರಿನ ಮುಳಿಯ ಜ್ಯುವೆಲ್ಸ್ ನವರು ಸ್ವಾತಂತ್ರ್ಯ ದಿನದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ರ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

Ad Widget . Ad Widget .

ಈ ಛದ್ಮವೇಷ ಸ್ಪರ್ಧೆಯಲ್ಲಿ 3ರಿಂದ 7 ವರ್ಷ ಮತ್ತು 8ರಿಂದ 12ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆಪ್ ಮೂಲಕ ನಡೆಸಲಾಗುತ್ತದೆ. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್ ನಲ್ಲಿ ಭಾಗವಹಿಸಬಹುದು.

Ad Widget . Ad Widget .

ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಾಕಾಶವನ್ನು ನೀಡಲಾಗುತ್ತಿದ್ದು, ನೃತ್ಯ, ಡೈಲಾಗ್, ಹಿನ್ನಲೆ ಸಂಗೀತಗಳನ್ನು ಬಳಸಿಕೊಳ್ಳಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಆ.8ರ ಒಳಗಾಗಿ ಹೆಸರನ್ನು 9353030916 ಮೂಲಕ ನೋಂದಾಯಿಸಿಕೊಳ್ಳಬೇಕಾಗಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *