Ad Widget .

ಎಡಕುಮೇರಿಯಲ್ಲಿ ಭೂಕುಸಿತ/ ಆಗಸ್ಟ್ 8 ರವರೆಗೆ ಬೆಂಗಳೂರು-ಕಾರವಾರ ರೈಲು ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಭಾರೀ ಮಳೆ ಸುರಿಯುತ್ತಿರುವ ಪಶ್ಚಿಮ ಘಟ್ಟ ಭಾಗದ ಎಡಕುಮೇರಿ ಕಡಗರವಳ್ಳಿ ರೈಲು ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದರಿಂದ ರೈಲು ಹಳಿಗಳ ಮೇಲೆ ಮಣ್ಣು ಕುಸಿದ ಕಾರಣ ಕಾರವಾರ ಹಾಗೂ ಬೆಂಗಳೂರು ನಡುವೆ ರೈಲು ಸಂಚಾರಕ್ಕೆ ತಡೆಯಾಗಿದೆ.

Ad Widget . Ad Widget .

ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಕೊಂಕಣ ರೈಲು ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರವನ್ನು ಆಗಸ್ಟ್ 8ರವರೆಗೆ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *