Ad Widget .

ಉಡುಪಿ: ಹಾಡಹಗಲೇ ಕಾರೊಳಗೆ ಕಾಮಕೇಳಿಗೆ ಇಳಿದ ಜೋಡಿ| ಸಾರ್ವಜನಿಕರ ಕೈಗೆ ಸಿಕ್ಕಿಬೀಳುವ ಭಯದಲ್ಲಿ ಕಾರು ಬಿಟ್ಟು ಪರಾರಿ

ಸಮಗ್ರ ನ್ಯೂಸ್: ಉಡುಪಿ ನಗರದಲ್ಲಿ ಹಾಡಹಗಲಲ್ಲೇ ಕಾರಿನೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಅಲ್ಲಿಂದ ಪರಾರಿಯಾದ ಘಟನೆ ಬುಧವಾರ (ಆಗಸ್ಟ್ 7) ರಂದು ನಡೆದಿದೆ.

Ad Widget . Ad Widget .

ಕವಿ ಮುದ್ದಣ ಮಾರ್ಗದಿಂದ ಚಿತ್ತರಂಜನ್ ಸರ್ಕಲ್ ಸಂಪರ್ಕಿಸುವ ರಸ್ತೆಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು ಈ ಘಟನೆ ನಡೆದಿದೆ.

Ad Widget . Ad Widget .

ಕಾರು ನಿಲ್ಲಿಸಿ ಒಳ ಭಾಗದಲ್ಲಿ ಹಾಡ ಹಗಲಲ್ಲೇ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಈ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಸ್ಥಳೀಯರು, ಕಾರಿನ ಗಾಜಿಗೆ ಒಳ ಭಾಗದಿಂದ ಕಪ್ಪು ಬಣ್ಣದ ಪರದೆ ಹಾಕಿಕೊಂಡಿರುವುದು, ಕಾರು ಅಲುಗಾಡುವುದನ್ನು ಕಂಡು ಸಂಶಯಗೊಂಡ ಇಣುಕಿ ನೋಡಿದಾಗ ಅನೈತಿಕ ಕೃತ್ಯ ಬೆಳಕಿಗೆ ಬಂದಿದೆ.

ಕಾಮದಾಟದ ಜೋಡಿ ರೆಡ್ ಹ್ಯಾಂಡಾಗಿ ಜನರ ಕೈಗೆ ಸಿಕ್ಕಿ ಬಿದ್ದ ತಕ್ಷಣವೇ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಬಳಿಕ ಇಬ್ಬರು ಮುಜುಗರದಿಂದ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *