Ad Widget .

SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ,ಆಂತರಿಕ ಚುನಾವಣೆ

ಸಮಗ್ರ ನ್ಯೂಸ್: ಬೆಳ್ಳಾರೆ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆ.10 ರಂದು ಆಯ್ಕೆ ಮಾಡಲಾಯಿತು.

Ad Widget . Ad Widget .

ನೂತನ ಸಮಿತಿಯ ಅಧ್ಯಕ್ಷರಾಗಿ ರಫೀಕ್ ಎಂ ಎ ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ, ಕೋಶಾಧಿಕಾರಿಯಾಗಿ, ಇರ್ಷಾದ್ ಸರ್ವೆ, ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್ ಅಯ್ಯನಕಟ್ಟೆ,ಸಮಿತಿ ಸದಸ್ಯರಾಗಿ ಮೊಯ್ದೀನ್ ಬೆಳ್ಳಾರೆ ಹಾಗೂ ಯೂಸಫ್ ಹಾಜಿ ಬೇರಿಕೆ ಯವರು ಆಯ್ಕೆಯಾದರು.

Ad Widget . Ad Widget .

ಚುನಾವಣೆ ಪ್ರಕ್ರಿಯೆಯ ಆರ್. ಓ ಆಗಿ,ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ ಸಹಾಯಕರಾಗಿ, ಮಿಸ್ಬಾಹ್ ಅಡ್ಕಾರ್, ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಶರೀಫ್ ನಿಂತಿಕಲ್,ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ಉಪಸ್ಥಿತರಿದ್ದರು.

ಸಿದ್ದೀಕ್ ಸವಣೂರು ರವರ ಸ್ವಾಗತ ಹಾಗೂ ಶರೀಫ್ ನಿಂತಿಕಲ್ ರವರು ಧನ್ಯವಾದ ಮಾಡಿದರು.

Leave a Comment

Your email address will not be published. Required fields are marked *