ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

ಸಮಗ್ರ ನ್ಯೂಸ್: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಇಂದು ನಡೆದಿದೆ.

Ad Widget ... ..

ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ. ಈತ ಟ್ರೆಕ್ಕಿಂಗ್ ಹೋಗಿ ನಾಪತ್ತೆಯಾಗಿದ್ದ. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Leave a Comment

Your email address will not be published. Required fields are marked *