Ad Widget .

ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕದ‌ ಕನಸು ಭಗ್ನ| ವಿನೇಶ್ ಪೋಗಟ್ ಸಲ್ಲಿಸಿದ್ದ ಅರ್ಜಿ ವಜಾ

ಸಮಗ್ರ ನ್ಯೂಸ್: 2024 ರ ಒಲಿಂಪಿಕ್ಸ್’ನಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಜಾಗೊಳಿಸಿದೆ ಎಂದು ವರದಿಯಾಗಿದೆ.

Ad Widget . Ad Widget .

ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಬೆಳ್ಳಿ ಪದಕಕ್ಕಾಗಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ (CAS)ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದರ ವಿಚಾರಣೆ ಈಗಾಗಲೇ ಮುಗಿದಿದೆ, ಆದರೆ ತೀರ್ಪಿನ ದಿನಾಂಕವನ್ನು ನಿರಂತರವಾಗಿ ಮುಂದೂಡಲಾಗುತ್ತಿತ್ತು.

Ad Widget . Ad Widget .

ಸಧ್ಯ ಈ ಪ್ರಕರಣದಲ್ಲಿ ಇಂದು (ಆಗಸ್ಟ್ 14) ನಿರ್ಧಾರ ಬಂದಿದೆ. ವಿನೇಶ್ ಅವರ ಮನವಿಯನ್ನ ಸಿಎಎಸ್ ವಜಾಗೊಳಿಸಿದೆ. ಇದರರ್ಥ ಈಗ ಅವರು ಬೆಳ್ಳಿ ಪದಕವನ್ನು ಪಡೆಯುವುದಿಲ್ಲ.

Leave a Comment

Your email address will not be published. Required fields are marked *