Ad Widget .

‘ಕಾಂತಾರ’ದ ಅತ್ಯುತ್ತಮ ನಟನೆಗೆ ‘ರಾಷ್ಟ್ರಪ್ರಶಸ್ತಿ’ ಬಾಚಿಕೊಂಡ ರಿಷಬ್ ಶೆಟ್ಟಿ

ಸಮಗ್ರ ನ್ಯೂಸ್:ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2024 ವಿಜೇತ ಪಟ್ಟಿಯನ್ನು ಪ್ರಕಟಿಸಿದ್ದು, ಭಾರತ ಪ್ರತಿಷ್ಠಿತ ಸಿನಿಮಾ ರಂಗದ ರಾಷ್ಟ್ರ ಪ್ರಶಸ್ತಿಯನ್ನು ಕನ್ನಡದ ‘ಕಾಂತಾರ’ ಚಲನಚಿತ್ರ ಬಾಚಿಕೊಂಡಿದೆ. ಡಿವೈನ್ ಸ್ಟಾರ್ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಒಲಿದಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ಸಂಭ್ರಮ ಮನೆ ಮಾಡಿದೆ.

Ad Widget . Ad Widget .

ಈ ಹಿಂದೆ ನಾತಿಚರಾಮಿ ಚಿತ್ರಕ್ಕೆ ಪ್ರಶಸ್ತಿ ಲಭಿಸಿತ್ತು. ತದನಂತರದಲ್ಲಿ ಮತ್ತೆ ಕನ್ನಡಕ್ಕೆ ಪ್ರಶಸ್ತಿಗಳೇ ಬಂದಿರಲಿಲ್ಲ. ಇನ್ನು ಪೈಪೋಟಿಯಲ್ಲಿ ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ ಅವರ ‘ನನ್ನಕಲ್ ನೆರತು ಮಯಕ್ಕಮ’ ಮತ್ತು ‘ರೋರ್ಸ್ಟಾಚ್’ ಚಿತ್ರಗಳಿಗೆ ಅವರ ಹೆಸರನ್ನು ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಆಯ್ಕೆ ಮಾಡಲಾಗಿತ್ತು.

Ad Widget . Ad Widget .

Leave a Comment

Your email address will not be published. Required fields are marked *