Ad Widget .

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

ಸಮಗ್ರ ನ್ಯೂಸ್: ವರ ಮಹಾಲಕ್ಷ್ಮೀ ಹಬ್ಬವಾದ ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಕಡಿಮೆ ಆಗಿದೆ. ಕಳೆದ ದಿನ ಕೂಡ ಭಾರತದಲ್ಲಿ ಚಿನ್ನದ ಬೆಲೆ ಇಳಿದಿತ್ತು. ಬೆಳ್ಳಿ ಬೆಲೆಯೂ ಸತತವಾಗಿ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,550 ರೂಪಾಯಿ ಇದೆ.

Ad Widget . Ad Widget .

24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,510 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,550 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,000 ರೂಪಾಯಿಯಲ್ಲಿ ಇದೆ.

Ad Widget . Ad Widget .

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,550 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,510 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ

Leave a Comment

Your email address will not be published. Required fields are marked *