Ad Widget .

ಸಕಲೇಶಪುರ: ಬಾಳ್ಳುಪೇಟೆ ಬಳಿ ಮತ್ತೆ ಹಳಿ ಮೇಲೆ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ಬಂದ್

ಸಮಗ್ರ ನ್ಯೂಸ್: ಸಕಲೇಶಪುರ ತಾಲೂಕಿನ ಆಚಂಗಿ ಸಮೀಪ ಕಳೆದ ವಾರ ರೈಲು ಹಳಿಯ ಮೇಲೆ ಭೂ ಕುಸಿತ ಉಂಟಾಗಿ ರೈಲು ಸಂಚಾರ ರದ್ದುಗೊಂಡಿತ್ತು. ಕಳೆದ 2 ದಿನಗಳ ಹಿಂದೆ ರೈಲು ಸಂಚಾರ ಪುನರ್ ಆರಂಭಗೊಂಡಿತ್ತು.

Ad Widget . Ad Widget .

ಇದೀಗ ಶುಕ್ರವಾರ ಬೆಳಿಗ್ಗೆ ಮತ್ತೊಮ್ಮೆ ಹಳಿಗಳ ಮೇಲೆ ಭೂ ಕುಸಿತ ಉಂಟಾಗಿದೆ. ಇದರಿಂದಾಗಿ ರೈಲು ಸಂಚಾರ ರದ್ದಾಗಿದ್ದು ಬೆಂಗಳೂರು – ಕಾರವಾರ ನಡುವಿನ ರೈಲು ಬಾಳ್ಳುಪೇಟೆ ಬಳಿ ನಿಂತಿದ್ದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬಳಿಕ ರೈಲು ಸಂಚಾರ ಪುನರಾರಂಭಗೊಳ್ಳಲಿದೆ.

Ad Widget . Ad Widget .

Leave a Comment

Your email address will not be published. Required fields are marked *