ವೀಲಿಂಗ್ ಮಾಡ್ತಿದ್ದ ಪುಂಡನ ಸ್ಕೂಟರ್ ಅನ್ನು ಫ್ಲೈಓವರ್ ಮೇಲಿಂದ ಬಿಸಾಡಿದ ಸಾರ್ವಜನಿಕರು

ಸಮಗ್ರ ನ್ಯೂಸ್: ನ್ಯಾಷನಲ್ ಹೈವೆಯಲ್ಲಿ ವೀಲಿಂಗ್ ಮಾಡ್ತಿದ್ದ ಪುಂಡನ ಸ್ಕೂಟರ್ ಅನ್ನು ಫ್ಲೈಓವರ್ ಮೇಲಿಂದ ಸಾರ್ವಜನಿಕರು ಎತ್ತಿ ಬೀಸಾಡಿದ್ದಾರೆ. ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಡಿಯೋ ಸ್ಕೂಟರ್ ಳನ್ನ ಎಸೆಯಲಾಗಿದೆ. ಎರಡು ಸ್ಕೂಟರ್ಗಳನ್ನು ಎಸೆಯಲಾಗಿದೆ.

Ad Widget ... ..

ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಭಯ ಹುಟ್ಟಿಸೋ ರೀತಿ ವೀಲಿಂಗ್ ಮಾಡಿದಲ್ಲದೆ ಒಂದು ವಾಹನಕ್ಕೆ ಡಿಕ್ಕಿ ಕೂಡ ಹೊಡೆದಿದ್ದಾರೆ. ಈ ವೇಳೆ ಬೈಕ್ ತಡೆದು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡು ಬೈಕ್ಗೆ ಒಂದು ಗತೀ ಕಾಣಿಸಿದ್ದಾರೆ. ಇನ್ನು ವ್ಹೀಲಿಂಗ್ ಮಾಡಿದ ಪುಂಡನ ಬೈಕ್ಅನ್ನು ಫ್ಲೈಓವರ್ ಮೇಲಿಂದ ಬಿಸಾಡಿರುವ ವಿಡಿಯೋ ವೈರಲ್ ಆಗಿದೆ. ಇನ್ನು ಮೇಲ್ನೋಟಕ್ಕೆ ಜನ ಕಾನೂನು ಕೈಗೆತ್ತಿಕೊಂಡಂತೆ ಕಂಡರೂ ಈ ಪುಂಡರಿಗೆ ಇದೇ ರೀತಿ ಆಗಬೇಕು. ಆಗಲಾದರು ಬುದ್ಧಿ ಬರುತ್ತೆ ಅನಿಸುತ್ತೆ‌ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

Ad Widget

Leave a Comment

Your email address will not be published. Required fields are marked *