Ad Widget .

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ/ ತುರ್ತು ಸಭೆ ಕರೆದ ರಾಜ್ಯಪಾಲ ಆನಂದ್ ಬೋಸ್

ಸಮಗ್ರ ನ್ಯೂಸ್‌: ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಸಂಬಂಧ ರಾಜ್ಯಪಾಲ ಆನಂದ್ ಬೋಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ವಿಭಾಗಗಳ ಪ್ರತಿನಿಧಿಗಳ ತುರ್ತು ಸಭೆ ಕರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ರಾಜ್ಯಪಾಲರು ಮಾಹಿತಿ ಪಡೆಯಲಿದ್ದು, ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

Ad Widget . Ad Widget .

ಮಾಜಿ ಕ್ರಿಕೆಟಿಗ ಹರ್ಭನ್ ಸಿಂಗ್ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜಭವನಕ್ಕೆ ಪತ್ರ ಬರೆದಿದ್ದಕ್ಕೆ ರಾಜ್ಯಪಾಲರು ತ್ವರಿತವಾಗಿ ಸ್ಪಂದಿಸಿದ್ದು, ರಾಜ್ಯಪಾಲರು ಈ ವಿಷಯದಲ್ಲಿ ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸಲು ಮತ್ತು ಈ ನಿಟ್ಟಿನಲ್ಲಿ ಅವರ ಅಭಿಪ್ರಾಯಗಳನ್ನು ಪರಿಶೀಲಿಸಲು ಬಂಗಾಳ ಸಮಾಜದ ಪ್ರತಿನಿಧಿಗಳ ತುರ್ತು ಸಭೆಯನ್ನು ಕರೆದಿದ್ದಾರೆ ಎಂದು ಬಂಗಾಳ ಗವರ್ನರ್ ಈ ಬಗ್ಗೆ ಟ್ವಿಟ್ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *