ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ

ಸಮಗ್ರ ನ್ಯೂಸ್: ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರಂದು ನಡೆದಿದೆ.

Ad Widget ... ..

ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,‌ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Comment

Your email address will not be published. Required fields are marked *