ಶಿವಮೊಗ್ಗದಲ್ಲಿ ಸಿಲಿಂಡರ್ ಸ್ಪೋಟ| ಬೇಕರಿ ಅಂಗಡಿಗೆ ಬೆಂಕಿ

ಸಮಗ್ರ ನ್ಯೂಸ್: ಬೇಕರಿಯೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು ಸಿಲಿಂಡರ್‌ಗಳು ಸ್ಪೋಟಗೊಂಡ ಘಟನೆ ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ನಡೆದಿದೆ.

Ad Widget ... ..

ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೇಕರಿ ಒಳೆಗೆ ಮೂರು ಬಾರಿ ಸ್ಪೋಟ ಸಂಭವಿಸಿದೆ. ಸಿಲಿಂಡರ್‌ಗಳು ಸ್ಪೋಟಗೊಂಡಿವೆ ಎಂದು ತಿಳಿದು ಬಂದಿದೆ.

Ad Widget

ಬೇಕರಿಯ ಅಕ್ಕಪಕ್ಕದಲ್ಲಿನ ಅಂಗಡಿಯವರು, ಗ್ರಾಹಕರು ಕೂಡಲೇ ಸ್ಥಳದಿಂದ ಓಡಿ ಹೋಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

Leave a Comment

Your email address will not be published. Required fields are marked *