ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ ಯುವಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ ಯುವಕನಿಂದ ಅಮಾನವೀಯ ಘಟನೆ ನಡೆದಿದೆ.

Ad Widget ... ..

ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಫನ್ ಎಂದು ಗುರುತಿಸಲಾಗಿದೆ. ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್ ಅವರು ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *