Ad Widget .

ಚಿಕ್ಕಮಗಳೂರು: ಸಹೋದರನನ್ನೇ ಮನಸ್ಸೋ ಇಚ್ಛೆ ಕೊಚ್ಚಿ ಕೊಂದ ಸಹೋದರಿಯರು

ಸಮಗ್ರ ನ್ಯೂಸ್ : ಸಹೋದರಿಯರು ಸಹೋದರನನ್ನು ಮನಸ್ಸೋ ಇಚ್ಛೆ ಕೊಚ್ಚಿ ಕೊಂದ ಘಟನೆ ಚಿಕ್ಕಮಗಳೂರಿನ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ.

Ad Widget . Ad Widget .

ರಾಘವೇಂದ್ರ 40 ಮೃತ ದುರ್ದೈವಿ,
ಕೆಲ ದಿನಗಳಿಂದ ಆಸ್ತಿಗಾಗಿ ಕುಟುಂಬಸ್ಥರ ಜೊತೆ ಗಲಾಟೆ ನಡೆಯುತ್ತಿತ್ತು. ಇದೇ ಕಾರಣದಿಂದ ಇಂದು ಬೆಳ್ಳಂಬೆಳಗ್ಗೆ ಬಾವನ ಜೊತೆಗೂಡಿ ಮೂವರು ಸಹೋದರಿಯರು
ಸಹೋದರನ ಕಣ್ಣಿಗೆ ಖಾರದ ಪುಡಿ ಎರಚಿ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ.

Ad Widget . Ad Widget .

ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *