Ad Widget .

ಚಿಕ್ಕಮಗಳೂರು:ರಸ್ತೆ ಮಧ್ಯೆ ಧಗ-ಧಗ ಹೊತ್ತಿ ಉರಿದ ಓಮ್ನಿ ಕಾರು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆ ಮಧ್ಯೆ ಓಮ್ನಿ ಬೆಂಕಿಗಾಹುತಿಯಾದ ಘಟನೆ ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಗ್ರಾಮದ ಬಳಿ ನಡೆದಿದೆ.

Ad Widget . Ad Widget .

ಬೇಗಾರು ಗ್ರಾಮದಿಂದ ಶೃಂಗೇರಿಗೆ ಆಗಮಿಸುತ್ತಿದ್ದ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಇಬ್ಬರು ಪ್ರಯಾಣಿಕರು ಕಾರಿನಿಂದಿಳಿದು ಓಡಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *