Ad Widget .

ಹಿರಿಯ ನಟಿ ಆಶಾ ಶರ್ಮಾ ಇನ್ನಿಲ್ಲ

ಸಮಗ್ರ ನ್ಯೂಸ್: ಟಾಲಿವುಡ್ ಖ್ಯಾತ ನಟ ಡಾರ್ಲಿಂಗ್ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟಿ ಆಶಾ ಶರ್ಮಾ(88) ನಿಧನರಾಗಿದ್ದಾರೆ.

Ad Widget . Ad Widget .

ಏಕ್ತಾ ಕಪೂರ್‌ ಅವರ ಖ್ಯಾತ ಕಾರ್ಯಕ್ರಮ ʻಕುಂಕುಮ್‌ ಭಾಗ್ಯʼ ಮೂಲಕ ಆಶಾ ಶರ್ಮಾ ಜನಪ್ರಿಯರಾಗಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆಯುತ್ತಿದ್ದರು, ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Ad Widget . Ad Widget .

ʻಕುಂಕುಮ್‌ ಭಾಗ್ಯʼ ಡ್ರಾಮಾ ಶೋ ಮೂಲಕ ಜನಪ್ರಿಯವಾಗಿದ್ದ ನಟಿ ಹೆಚ್ಚಾಗಿ ತಾಯಿ ಮತ್ತು ಅಜ್ಜಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಕೊನೆಯದಾಗಿ ಪ್ರಭಾಸ್‌ ಹಾಗೂ ಕೃತಿ ಸನೋನ್‌ ನಟನೆಯ ʻಆದಿಪುರುಷ್‌ʼ ಸಿನಿಮಾದಲ್ಲಿ ʻಶಬರಿʼ ಪಾತ್ರ ನಿರ್ವಹಿಸಿದ್ದರು. ಅವರ ಪಾತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.

Leave a Comment

Your email address will not be published. Required fields are marked *