ದರ್ಶನರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳು ತೀರ್ಮಾನ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುವುದು ಎಂದು ಸಿಎಂ ಗೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಾಲಯದ ಅದೇಶ ಪಡೆದು ಪರಪ್ಪನ ಅಗ್ರಹಾರದ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುತ್ತೇವೆ ಎಂದು ಸಿಎಂಗೆ ಮಾಹಿತಿ ನೀಡಿದ್ದಾರೆ.

Ad Widget ... ..

ದರ್ಶನರಿಗೆ ಜೈಲಿನಲ್ಲಿ ರಾಜ್ಯಾತಿಥ್ಯದ ಫೋಟೋ ವೈರಲ್ ಬೆನ್ನಲ್ಲೇ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ವರ್ಗಾವಣೆ ಮಾಡಿ ಎಂದು ಸಿಎಂ ಖಡಕ್ ಸೂಚನೆ ನೀಡಿದ್ದರು. ಸಿಎಂ ತಾಕೀತು ಬೆನ್ನಲ್ಲೇ ದರ್ಶನರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

Ad Widget

ಅಲ್ಲದೇ, ಈ ಪ್ರಕರಣದ 18 ಮಂದಿಯನ್ನು ವಿವಿಧ ಜೈಲುಗಳಿಗೆ ಶಿಫ್ಟ್ ಮಾಡಲು ಸಿಎಂ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *