Ad Widget .

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ/ ನಾಳೆ ಅಧಿಕೃತ ಚಾಲನೆ

ಸಮಗ್ರ ನ್ಯೂಸ್‌: ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಕ್ಕೆ ನಾಳೆ ಅಧಿಕೃತ ಚಾಲನೆ ಸಿಗಲಿದ್ದು, ಭಾರತದಿಂದ ದಾಖಲೆಯ 84 ಸ್ಪರ್ಧಿಗಳು ಈ ಬಾರಿ ಭಾಗವಹಿಸಲಿದ್ದಾರೆ.

Ad Widget . Ad Widget .

ಕಳೆದ ಟೋಕಿಯೊದಲ್ಲಿ 19 ಪದಕ ಗೆದ್ದಿದ್ದ ಭಾರತ ಈ ಬಾರಿ 25 ಪದಕ ಗುರಿಯನ್ನಿಟ್ಟುಕೊಂಡಿದೆ. ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕೆನೊಯಿಂಗ್, ಸೈಕ್ಲಿಂಗ್, ಬೈಂಡ್, ಟೇಬಲ್‌ ಟೆನಿಸ್‌ ಮತ್ತು ಟೇಕ್ವಾಂಡೊ ಸೇರಿದಂತೆ 12 ಕ್ರೀಡೆಗಳಲ್ಲಿ ಭಾರತ ಕ್ರೀಡಾಪಟುಗಳು ಕಣಕ್ಕೆ ಇಳಿಯಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *