ಮಹಿಳೆಯರ ಕಿಡ್ನಾಪ್ ಕೇಸ್ ಪ್ರಕರಣ| ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಸಿದಂತೆ ಎಚ್ ಡಿ ರೇವಣ್ಣ ಜಾಮೀನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. . ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Ad Widget ... ..

ಅಲ್ಲದೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದ ಹೈಕೋರ್ಟ್, ಸತೀಶ್ ಬಾಬು, ಮಧು ಗೌಡ, ಕೆಎ ರಾಜಗೋಪಾಲ್, ಎಚ್ ಕೆ ಸುಜಯ್, ಹೆಚ್ ಏನ್ ಮಧು, ಎಸ್ ಟಿ ಕೀರ್ತಿಗೆ ಜಾಮೀನು ಮಂಜೂರು ಮಾಡಿ ನ್ಯಾ.ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ.

Ad Widget

Leave a Comment

Your email address will not be published. Required fields are marked *