ಐವನ್ ಡಿಸೋಜ ಮನೆಗೆ ಕಲ್ಲು ಎಸೆದ ಪ್ರಕರಣ| ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

Ad Widget ... ..

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯವನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

ಕಳೆದ ಬುಧವಾರ ರಾತ್ರಿ ಸುಮಾರು 11.20ರ ಸುಮಾರಿಗೆ ಬೈಕ್ ನಲ್ಲಿ ಹೆಲ್ಮೆಟ್ ಹಾಕಿ ಬಂದ ಇಬ್ಬರು ಕಿಡಿಗೇಡಿಗಳು ಐವನ್ ಮನೆಗೆ ಎರ್ರಾಬಿರ್ರಿ ಕಲ್ಲುತೂರಾಟ ನಡೆಸಿ, ಪರಾರಿಯಾಗಿದ್ದರು. ಇದರಿಂದ ಐವನ್ ಮನೆಯ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.

Leave a Comment

Your email address will not be published. Required fields are marked *