Ad Widget .

ಆಡಿಯೋ ವೈರಲ್ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಪುತ್ತಿಲ| ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಮಹಿಳೆ ನಡುವಿನ ದೂರವಾಣಿ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಇದೀಗ ಪುತ್ತಿಲ ಪರಿವಾರದ ಹೆಸರಿನಲ್ಲಿ ಅರುಣ್‌ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ.

Ad Widget . Ad Widget .

ಚುನಾವಣಾ ಸಂದರ್ಭದಲ್ಲಿ 3.5 ಕೋಟಿ ರೂಪಾಯಿ ವ್ಯವಹಾರದ ಆಪಾದನೆ ಮತ್ತು ನಾನು ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಷಯಕ್ಕೆ ಇಂದು ಕೂಡ ಬದ್ಧನಾಗಿದ್ದೇನೆ. ಆದರೆ ಈ ರೀತಿಯಾಗಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ.

Ad Widget . Ad Widget .

ಮುಂದಿನ ದಿನಗಳಲ್ಲಿ ಇದೇ ರೀತಿಯ ರಾಜಕೀಯ ಷಡ್ಯಂತ್ರಗಳನ್ನು ನಡೆಯುವ ಸಾಧ್ಯತೆ ಇದ್ದು ಹೀಗಾಗಿ ನಾನು ಹಿರಿಯರ ಹಾಗೂ ಅಧಿಕಾರಿಗಳ ಸೂಚನೆಯಂತೆ ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯುತ್ತೇನೆ ಎಂದವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *