Ad Widget .

ದೇಶದಲ್ಲಿ ಸೈನ್ಯದಿಂದ ಒಳನುಸುಳಕೋರರ ವಿರುದ್ಧ ಆಪರೇಷನ್ | ಮೂವರು ಭಯೋತ್ಪಾದಕರ ಹತ್ಯೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆಗಳು 3 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ.

Ad Widget . Ad Widget .

ಆ.28ರ ಮಧ್ಯರಾತ್ರಿ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭದ್ರತಾ ಪಡೆಗಳು, ಕುಶಾಲ್ ಪೊಸ್ಟ್ ನ ಕರ್ನಾಹನಲ್ಲಿ (ತಂಗಧಾರ್) ಇಬ್ಬರು ಮತ್ತು ಗುಲಾಬ್ ಪೊಸ್ಟ್‌ನ ಕುಮಕಾರಿನ (ಮಿಚಿಲ್ ಸೆಕ್ಟರ್) ಪಕ್ಕದಲ್ಲಿ ಒಬ್ಬ ಭಯೋತ್ಪಾಕನನ್ನು ಹತ್ಯೆ ಮಾಡಿದ್ದಾರೆ. ಭಾರೀ ಮಳೆಯಿಂದಾಗಿ ಭದ್ರತಾ ಪಡೆಗೆ ಭಯೋತ್ಪಾದಕರ ಮೃತದೇಹಗಳನ್ನು ವಶಪಡಿಸಲು ಆಗಲಿಲ್ಲ ಎಂದು ವರದಿಯಾಗಿದೆ. ಭಾರತೀಯ ಸೈನ್ಯವು ದೇಶದಲ್ಲಿ ಒಳನುಸುಳಕೋರರ ವಿರುದ್ಧ ಆಪರೇಷನ್ ಕೈಗೊಂಡ ವೇಳೆ ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಮೆರೆಗೆ ಎನ್‌ಕೌಂಟರ್ ನಡೆಸಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *