August 2024

ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ ಯುವಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ ಯುವಕನಿಂದ ಅಮಾನವೀಯ ಘಟನೆ ನಡೆದಿದೆ. ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಫನ್ ಎಂದು ಗುರುತಿಸಲಾಗಿದೆ. ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್ […]

ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ ಯುವಕನಿಂದ ಅತ್ಯಾಚಾರ Read More »

ನಾಪತ್ತೆಯಾಗಿದ್ದ SSLCಯ 6 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಹೊಳಲ್ಕೆರೆ ಪಟ್ಟಣದಿಂದ ಆರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ನಡೆದಿತ್ತು. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಡ್ರೀಮ್ ವರ್ಡ್ ಇಂಟರ್ ನ್ಯಾಷನಲ್‌ ಸ್ಕೂಲ್ ನಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ 6 ವಿದ್ಯಾರ್ಥಿಗಳಾದ ಶ್ರೇಯಸ್, ಧನುಷ್, ಮನು, ತರುಣ್, ಸಿದ್ದೇಶ್ ಹಾಗೂ ಯಶಸ್ ನಾಪತ್ತೆಯಾಗಿದ್ದರು. ಈ ಆರು ಜನ ವಿದ್ಯಾರ್ಥಿಗಳು, ಶಾಲೆಯ ವಸತಿ ಶಾಲೆಯಲ್ಲಿದ್ದರು. ಆದರೆ, ಇಂದು ಬೆಳಗ್ಗೆಯಿಂದ ನಾಪತ್ತೆ ಆಗಿದ್ದರು. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದಾಗ ಇದೀಗ

ನಾಪತ್ತೆಯಾಗಿದ್ದ SSLCಯ 6 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ Read More »

ವಿಚ್ಛೇದನ ಪಡೆಯದೆ ಎರಡನೇ ಮದುವೆ.. ಮದುವೆ ಮನೆಗೆ ನುಗ್ಗಿ ಮೊದಲನೇ ಹೆಂಡತಿ ತರಾಟೆ

ಸಮಗ್ರ ನ್ಯೂಸ್: ವಿಚ್ಛೇದನ ಪಡೆಯದೆ ಇನ್ನೊಂದು ಮದುವೆಗೆ ಮುಂದಾದ ಗಂಡನನ್ನು ಮೊದಲನೇ ಹೆಂಡತಿ ಹಾಗೂ ಆಕೆಯ ಅಕ್ಕ ಮದುವೆ ಮನೆಗೆ ನುಗ್ಗಿ ತರಾಟೆಗೆ ತೆಗೆದುಕೊಂಡ ಘಟನೆ ಚಿಕ್ಕಬಳ್ಳಾಪುರ ನಗರದ ಕ್ರೈಸ್ಟ್ ಚರ್ಚ್‌ನಲ್ಲಿ ನಡೆದಿದೆ. ನೋಹನ್‌ ಕಾಂತ್‌ ಎಂಬಾತ ಮದುವೆಯಾಗುತ್ತಿರುವ ಸಂದರ್ಭದಲ್ಲಿ, ಆತನ ಮೊದಲನೇ ಹೆಂಡತಿ ರಶ್ಮಿ ಹಾಗೂ ಅವರ ಅಕ್ಕ ರೋಸಿ ಎಂಬವರು ಮದುವೆ ಮನೆಗೆ ಆಗಮಿಸಿ ಗಲಾಟೆ ಎಬ್ಬಿಸಿದ್ದಾರೆ. ನೋಹನ್‌ ಕಾಂತ್‌ ತನ್ನಿಂದ ವಿಚ್ಛೇದನ ಪಡೆಯದೆ ಎರಡನೇ ಮದುವೆಯಾಗುತ್ತಿದ್ದಾನೆ ಎಂದು ರಶ್ಮಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ

ವಿಚ್ಛೇದನ ಪಡೆಯದೆ ಎರಡನೇ ಮದುವೆ.. ಮದುವೆ ಮನೆಗೆ ನುಗ್ಗಿ ಮೊದಲನೇ ಹೆಂಡತಿ ತರಾಟೆ Read More »

ಶಿವಮೊಗ್ಗದಲ್ಲಿ ಸಿಲಿಂಡರ್ ಸ್ಪೋಟ| ಬೇಕರಿ ಅಂಗಡಿಗೆ ಬೆಂಕಿ

ಸಮಗ್ರ ನ್ಯೂಸ್: ಬೇಕರಿಯೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು ಸಿಲಿಂಡರ್‌ಗಳು ಸ್ಪೋಟಗೊಂಡ ಘಟನೆ ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ನಡೆದಿದೆ. ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೇಕರಿ ಒಳೆಗೆ ಮೂರು ಬಾರಿ ಸ್ಪೋಟ ಸಂಭವಿಸಿದೆ. ಸಿಲಿಂಡರ್‌ಗಳು ಸ್ಪೋಟಗೊಂಡಿವೆ ಎಂದು ತಿಳಿದು ಬಂದಿದೆ. ಬೇಕರಿಯ ಅಕ್ಕಪಕ್ಕದಲ್ಲಿನ ಅಂಗಡಿಯವರು, ಗ್ರಾಹಕರು ಕೂಡಲೇ ಸ್ಥಳದಿಂದ ಓಡಿ ಹೋಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಸಿಲಿಂಡರ್ ಸ್ಪೋಟ| ಬೇಕರಿ ಅಂಗಡಿಗೆ ಬೆಂಕಿ Read More »

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು: ಎಚ್.ಡಿ.ಕುಮಾರಸ್ವಾಮಿ

ಸಮಗ್ರ ನ್ಯೂಸ್: ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಅಗತ್ಯವಿದ್ದರೆ ಕುಮಾರಸ್ವಾಮಿ ಅವರನ್ನು ಬಂಧಿಸುತ್ತೇವೆ ಎಂದು ಸಿಎಂ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಯಾವ ಸಿಎಂ ಕೂಡ ಇಂತಹ ಭಂಡತನವನ್ನು ಪ್ರದರ್ಶಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ. ಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ನಿಯಮ ಉಲ್ಲಂಘಿಸಿ ಗಣಿಗಾರಿಕೆ ಗುತ್ತಿಗೆ ಮುಂಜೂರು ಮಾಡಿದ್ದ ಆರೋಪ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ಸಿದ್ಧತೆ ನಡೆಸುತ್ತಿರುವ ಬಗ್ಗೆ ಕೇಂದ್ರ

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು: ಎಚ್.ಡಿ.ಕುಮಾರಸ್ವಾಮಿ Read More »

ಕಾರ್ಕಳ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

ಸಮಗ್ರ ನ್ಯೂಸ್: ಬಸ್ಸಿನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರ (ಆ.21) ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದಾನೆ. ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ

ಕಾರ್ಕಳ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು Read More »

ಬಾಂಗ್ಲಾದೇಶದಲ್ಲಿ ಹಿಂಸಾಚಾರ/ ಯುಎಇಗೆ ವರ್ಗಾವಣೆಗೊಂಡ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌

ಸಮಗ್ರ ನ್ಯೂಸ್‌: ಬಾಂಗ್ಲಾದೇಶದಲ್ಲಿ ಶೇಖ್‌ ಹಸೀನಾ ಅವರ ಸರ್ಕಾರ ಪತನವಾದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಆತಿಥ್ಯದಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯನ್ನು ಯುನೈಟೆಡ್‌ ಅರಬ್ ಎಮಿರೈಟ್ಸ್‌ಗೆ (ಯುಎಇ) ವರ್ಗಾಯಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಘೋಷಿಸಿದೆ. ಇದೇ ವರ್ಷ ನಡೆಯಬೇಕಿರುವ ಐಸಿಸಿ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಬಾಂಗ್ಲಾದೇಶದಿಂದ ಯುನೈಟೆಡ್‌ ಅರಬ್ ಎಮಿರೈಟ್ಸ್‌ಗೆ ವರ್ಗಾವಣೆಯಾಗಿದೆ. ಭದ್ರತೆ ಕೊರತೆ ಎದುರಾಗಿರುವ ಕಾರಣ ಅನಿವಾರ್ಯವಾಗಿ ಟಿ20 ವಿಶ್ವಕಪ್‌ ಟೂರ್ನಿಯನ್ನು ಅಂತಾರಾಷ್ಟ್ರೀಯ

ಬಾಂಗ್ಲಾದೇಶದಲ್ಲಿ ಹಿಂಸಾಚಾರ/ ಯುಎಇಗೆ ವರ್ಗಾವಣೆಗೊಂಡ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ Read More »

ಪಂಜ: ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ವತಿಯಿಂದ ಹಿರಿಯರ ಸಂಸ್ಮರಣೆ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜಹೋಬಳಿ ಘಟಕದ ವತಿಯಿಂದ ಸ್ವಾತಂತ್ರ್ಯ ನಂತರ ನಾಡಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯರ ಸಂಸ್ಮರಣೆ ಕಾರ್ಯಕ್ರಮವು ಆ.15 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಪಂಜದಲ್ಲಿ ನಡೆಯಿತು ಹೋಬಳಿ ಘಟಕದ ಅಧ್ಯಕ್ಷರಾದ ಬಾಬುಗೌಡ ಅಚ್ರಪ್ಪಾಡಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು  ಸುಳ್ಯ ತಾಲೂಕು ಕ.ಸಾ.ಪ.ಅಧ್ಯಕ್ಷರಾದ ಚಂದ್ರಶೇಖರ ಪೇರಾಲ್ ಇವರು ದೀಪ ಹಚ್ಚುವ ಮೂಲಕ ಉದ್ಘಾಟಿಸಿ ಮಾತನಾಡಿ” ಈ ನಾಡು.ನುಡಿ.ಮಣ್ಣಿಗಾಗಿ ದುಡಿದವರನ್ನು ಸ್ಮರಿಸುವುದು ಉತ್ತಮ ಕಾರ್ಯ, ನಮ್ಮ

ಪಂಜ: ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ವತಿಯಿಂದ ಹಿರಿಯರ ಸಂಸ್ಮರಣೆ ಕಾರ್ಯಕ್ರಮ Read More »

ಶೇಖ್ ಹಸೀನಾರನ್ನು ಹಸ್ತಾಂತರಿಸಿ/ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯ

ಸಮಗ್ರ ನ್ಯೂಸ್‌: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತದಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯಿಸಿದೆ. ʼನೀವು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಾನೂನು ರೀತಿಯಲ್ಲಿ ಹಸ್ತಾಂತರಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ದೇಶದ ಜನರು ಅವರ ವಿಚಾರಣೆಗೆ ಕಾದಿದ್ದಾರೆ. ಆಕೆ ಆ ವಿಚಾರಣೆಯನ್ನು ಎದುರಿಸಲಿ’ ಎಂದು BNP ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಹೇಳಿದ್ದಾರೆ. ಶೇಖ್ ಹಸೀನಾ ಬಾಂಗ್ಲಾದೇಶದಲ್ಲಿ 2013ರಲ್ಲಿ ಸಾಮೂಹಿಕ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು

ಶೇಖ್ ಹಸೀನಾರನ್ನು ಹಸ್ತಾಂತರಿಸಿ/ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯ Read More »

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ/ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ನೇಮಕ

ಸಮಗ್ರ ನ್ಯೂಸ್‌: ಸೆಪ್ಟೆಂಬರ್ 18 ರಿಂದ 3 ಹಂತಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ, ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ಅವರನ್ನು ಚುನಾವಣಾ ಉಸ್ತುವಾರಿಗಳನ್ನು ಬಿಜೆಪಿ ನೇಮಕ ಮಾಡಿದೆ. ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಹುತೇಕ ಅದೇ ದಿನ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ/ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ನೇಮಕ Read More »