August 2024

ವಯನಾಡ್‌ ಭೂಕುಸಿತ/ 119 ಮಂದಿ ಇನ್ನೂ ಕಣ್ಮರೆ

ಸಮಗ್ರ ನ್ಯೂಸ್‌: ವಯನಾಡ್‌ನಲ್ಲಿ ಭೂಕುಸಿತದಿಂದ 119 ಮಂದಿ ಈಗಲೂ ಕಣ್ಮರೆಯಾಗಿದ್ದಾರೆ. ಇದುವರೆಗೂ ಗುರುತಿಸಲಾದ 179 ಮೃತದೇಹಗಳ ಪೈಕಿ ಐದು ಮಂದಿ ಅವಲಂಬಿತರನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಮೃತಪಟ್ಟ 59 ಮಂದಿ ಅವಲಂಬಿತರಿಗೆ ಸರ್ಕಾರದಿಂದ ತಲಾ 6 ಲಕ್ಷ ಆರ್ಥಿಕ ನೆರವು ನೀಡಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. 91 ಮಂದಿ ಸಂಬಂಧಿಕರ ಡಿಎನ್ಎ ಸ್ಯಾಂಪಲ್ಸ್ ಸಂಗ್ರಹಿಸಲಾಗಿದ್ದು, ಅದನ್ನು ಹೊಂದಾಣಿಕೆ ಮಾಡಿ ನೋಡುವ ಕೆಲಸವು ಪ್ರಗತಿಯಲ್ಲಿದೆ. ನಿರಾಶ್ರಿತ ಶಿಬಿರದಲ್ಲಿ ಆಶ್ರಯ ಪಡೆದಿರುವವರಿಗೆ ತಾತ್ಕಾಲಿಕ ನೆಲೆ ಕಲ್ಪಿಸಲು ಕ್ರಮ […]

ವಯನಾಡ್‌ ಭೂಕುಸಿತ/ 119 ಮಂದಿ ಇನ್ನೂ ಕಣ್ಮರೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಮೂರು ದಿನದಲ್ಲಿ ಎಸ್‌ಐಟಿ ಪೊಲೀಸರ ಕೈ ಸೇರಲಿದೆ ಎಫ್‌ಎಸ್‌ಎಲ್‌ ವರದಿ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ (FSL Report) ಮೂರು ದಿನದಲ್ಲಿ ಎಸ್‌ಐಟಿ ಪೊಲೀಸರ ಕೈ ಸೇರಲಿದೆ. ಈಗಾಗಲೇ 70% ವರದಿ ಪೊಲೀಸರ ಕೈಸೇರಿದೆ. ಉಳಿದ 30% ವರದಿ ಎಫ್‌ಎಸ್‌ಎಲ್‌ನಿಂದ ಬರಬೇಕಾಗಿತ್ತು. ಬರಬೇಕಾದ ಅಷ್ಟೂ ವರದಿಗಳು ಎಲೆಕ್ಟ್ರಾನಿಕ್ ಸಾಧನಗಳಿಗೆ ಸಂಬಂಧಿಸಿದ ವರದಿಯಾಗಿದೆ. ಆರೋಪಿಗಳ ಐಪೋನ್ ಡೇಟಾ ರಿಟ್ರೀವ್ ಮತ್ತು ಡಿಲೀಟ್ ಮಾಡಿದ ದೃಶ್ಯಗಳ ರಿಟ್ರೀವ್ ಮಾಡಲು ಹೈದರಾಬಾದ್ ಗೆ ಕಳುಹಿಸಲಾಗಿತ್ತು. ರಿಟ್ರೀವ್ ವಿಡಿಯೋಗಳನ್ನು ಪರಿಶೀಲನೆಗಾಗಿ ಮತ್ತೆ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುತ್ತದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ| ಮೂರು ದಿನದಲ್ಲಿ ಎಸ್‌ಐಟಿ ಪೊಲೀಸರ ಕೈ ಸೇರಲಿದೆ ಎಫ್‌ಎಸ್‌ಎಲ್‌ ವರದಿ Read More »

‘ಅನ್ನಭಾಗ್ಯ’ಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಬೇಕಿರುವಂತ ಅಕ್ಕಿ ಕೊಡುತ್ತಿಲ್ಲ ಎನ್ನುವ ಕಾರಣಕ್ಕಾಗಿ ಪಡಿತರ ಚೀಟಿದಾರರಿಗೆ ಅಕ್ಕಿ ಬದಲಾಗಿ ಹಣವನ್ನೇ ನೀಡಲಾಗುತ್ತಿತ್ತು. ಆದರೇ ಈಗ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವಂತ ಅಕ್ಕಿ ನೀಡಲು ಮುಂದಾಗಿದೆ ಎಂಬುದಾಗಿ ತಿಳಿದು ಬಂದಿದೆ. ಸುಮಾರು ಒಂದು ವರ್ಷದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದು, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅನ್ನ ಭಾಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಅಗತ್ಯವಾದ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ

‘ಅನ್ನಭಾಗ್ಯ’ಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ Read More »

ಹೀಲಿಯಂ ಗ್ಯಾಸ್ ಸೇವಿಸಿ ಸಕಲೇಶಪುರ ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ 22 ವರ್ಷದ ಟೆಕ್ಕಿ ಹೀಲಿಯಂ ಗ್ಯಾಸ್‌ (Helium Gas) ಬಳಸಿ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಪ್ರತಿಷ್ಟಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿರುವ ಈತ, ಬಲೂನ್‌ಗೆ ತುಂಬಲು ಬಳಸುವ ಹೀಲಿಯಂ ಗ್ಯಾಸ್ ಮೂಲಕ ಜೀವ ತೆಗೆದುಕೊಂಡಿದ್ದಾನೆ. ಸಕಲೇಶಪುರ ಮೂಲದ ಯಾಜ್ಙಿಕ್ (22) ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಂ ಹೋಂನಲ್ಲಿದ್ದ ಟೆಕ್ಕಿ, ಎಂಟೆಕ್ ಎಕ್ಸಾಂ ಬರೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಹೋಟೆಲ್‌ನಲ್ಲಿ ಆಗಸ್ಟ್ 16ರಂದು

ಹೀಲಿಯಂ ಗ್ಯಾಸ್ ಸೇವಿಸಿ ಸಕಲೇಶಪುರ ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಸಮಗ್ರ ನ್ಯೂಸ್: ಕೋಲ್ಕತ್ತಾದ ಸರ್ಕಾರಿ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಹತ್ಯೆಗೀಡಾದ ಟ್ರೈನಿ ವೈದ್ಯೆಯ ಹೆಸರು, ಫೋಟೋಗಳು ಮತ್ತು ವೀಡಿಯೊಗಳನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಗುರುತನ್ನು ಬಹಿರಂಗಪಡಿಸುವುದು ನಿಪುನ್ ಸಕ್ಸೇನಾ

ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ Read More »

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ

ಸಮಗ್ರ ನ್ಯೂಸ್: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ. ಕೊಲೆಯಾದ ಎಸ್.ಪಿ.ಬಾಲಕೃಷ್ಣ ಭಟ್ (73) ಅವರು ನಿವೃತ್ತ ಶಿಕ್ಷಕ ಎನ್ನಲಾಗಿದೆ. ಅವರ ಮನೆಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಲಾಗಿದೆ ಎನ್ನಲಾಗಿದ್ದು, ತಲೆಗೆ ಭಾರೀ ಹೊಡೆತ ಬಿದ್ದಿದೆ ಎಂದು ಪ್ರಕರಣ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಧಾವಿಸಿದ್ದು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಕೊಲೆಯನ್ನು ಯಾರು, ಯಾಕೆ

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ Read More »

‘ಸಹೋದರನೊಂದಿಗೆ ಸೆಲ್ಫಿ’ ಫೋಟೋ ಅಂಕಣ

ಸಮಗ್ರ ನ್ಯೂಸ್: ಶ್ರಾವಣ ಮಾಸದಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ರಕ್ಷಾ ಬಂಧನ ಅಥವಾ ರಾಖಿ ಹಬ್ಬ ಸಹೋದರ ಸಹೋದರಿಯರ ನಡುವಿನ ಪವಿತ್ರ ಸಂಬಂಧವನ್ನು ಸಂಕೇತಿಸುತ್ತದೆ. ಅಂತೆಯೇ ಸಮಗ್ರ ಸಮಾಚಾರವು ‘ಸಹೋದರನೊಂದಿಗೆ ಸೆಲ್ಪಿ’ ಫೋಟೋ ಆಹ್ವಾನ ಮಾಡಿದ್ದು‌ ಇದಕ್ಕೆ ಓದುಗರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ವಾಟ್ಸ್ಯಾಪ್ ಮೂಲಕ ಬಂದಿರುವ ಆಯ್ದ ಕೆಲವು ಫೋಟೋಗಳನ್ನು ಪ್ರಕಟಿಸಲಾಗಿದೆ. ಸಹೋದರ ಸಹೋದರಿಗೆ ರಾಖಿ ಕಟ್ಟಿ ಹಬ್ಬ ಆಚರಿಸಿ ಫೋಟೋ ತೆಗೆದು ಕಳುಹಿಸಿದ ಎಲ್ಲರಿಗೂ ಅಭಿನಂದನೆಗಳು. https://www.facebook.com/share/9KoP3GmyY3bd33qR/?mibextid=xfxF2i

‘ಸಹೋದರನೊಂದಿಗೆ ಸೆಲ್ಫಿ’ ಫೋಟೋ ಅಂಕಣ Read More »

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್

ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿನಿಯೋರ್ವಳು ತನಗೆ ಹಿಂದೂ ಯುವಕ ಚೂರಿ ಇರಿದಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ‌ನಡೆದಿದ್ದು, ಪ್ರಕರಣ ಬೇರೆಯದೇ ತಿರುವು ಪಡೆದುಕೊಂಡಿದೆ. ಪುತ್ತೂರು ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದಾಗಿ ಆರೋಪ ಮಾಡಿದ್ದು ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಅವಳ ಕೈಯಲ್ಲಿ ಗೀರಿದ ಗುರುತು

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ

ಸಮಗ್ರ ನ್ಯೂಸ್: ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರಂದು ನಡೆದಿದೆ. ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,‌ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ Read More »

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಇಂದು ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಲಿದೆ. ಕಳೆದ ವಾರ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ Read More »