August 2024

ವಿದ್ಯುತ್ ಶಾಕ್ ಗೆ ಧರ್ಮಗುರು ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ತಗುಲಿ ಧರ್ಮಗುರುವೊಬ್ಬರು ಮೃತಪಟ್ಟ ಘಟನೆ ಗುರುವಾರ ಸಂಜೆ ಮೃತಪಟ್ಟ ಘಟನೆ ಮುಳ್ಳೇರಿಯ ದಲ್ಲಿ ನಡೆದಿದೆ. ಮುಳ್ಳೇರಿಯಾ ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗುರು ಫಾ. ಮ್ಯಾಥ್ಯೂ ಶಿನ್ಸ್ ಕುಡಿಲಿಲ್ ( 30) ಮೃತಪಟ್ಟವರು . ಇವರು ಮೂಲತಃ ಕಣ್ಣೂರು ಇರಿಟ್ಟಿ ನಿವಾಸಿಯಾಗಿದ್ದರು. ಜೊತೆಗಿದ್ದ ಧರ್ಮಗುರು ಫಾ. ಸೆಬಿನ್ ಜೋಸೆಫ್ ( 29) ಗಾಯಗೊಂಡಿದ್ದಾರೆ. ದೇಲಂಪಾಡಿ ಸಂತ ಮೇರಿಸ್ ಚರ್ಚ್ ಧರ್ಮಗುರು ಆಗಿದ್ದ ಫಾ . ಮ್ಯಾಥ್ಯೂ , ಗುರುವಾರ ಸಂಜೆ ಮುಳ್ಳೇರಿಯಾ […]

ವಿದ್ಯುತ್ ಶಾಕ್ ಗೆ ಧರ್ಮಗುರು ಬಲಿ Read More »

ಕಾರವಾರ: ಕಾಳಿ ನದಿಯಲ್ಲಿ ಮುಳುಗಿದ್ದ ಲಾರಿ ಕೊನೆಗೂ ದಡಕ್ಕೆ

ಸಮಗ್ರ ನ್ಯೂಸ್: ಕಳೆದ ಆ.7ರಂದು ರಾಷ್ಟ್ರೀಯ ಹೆದ್ದಾರಿ 66ರ ಗೋವಾ- ಕಾರವಾರ ಸಂಪರ್ಕಿಸುವ ಕೋಡಿಬಾಗ್‌ನ ಕಾಳಿ ಬ್ರಿಡ್ಜ್‌ ನಲ್ಲಿ ಲಾರಿ ಚಾಲಕನ ಸಮೇತ ಬಿದ್ದಿದ್ದ ತಮಿಳುನಾಡು ಮೂಲದ ಲಾರಿಯನ್ನು ಎಂಟು ದಿನದ ನಂತರ ಕಾರ್ಯಾಚರಣೆ ನಡೆಸಿ ಇಂದು ಹೊರತೆಗೆಯಲಾಯಿತು. ಗುರವಾರ ಬೆಳಗ್ಗೆ ಕಾರ್ಯಾಚರಣೆಗೆ ಐಆರ್‌ಬಿ ಕಂಪನಿಯು ಮೂರು ಕ್ರೇನ್ ಹಾಗೂ ಎರಡು ಬೋಟ್ ಬಳಸಿ ಕಾರ್ಯಾಚರಣೆಗೆ ಇಳಿದಿತ್ತು. ಆದರೆ ಲಾರಿ ಹೆಸ್ಕಾಂನ ತಂತಿಯ ಮೇಲೆ ತೇಲುತ್ತಿತ್ತು. ತಂತಿ ಕಟ್ ಮಾಡಿದಲ್ಲಿ ಲಾರಿ ಇನ್ನೂ ಕೆಳಕ್ಕೆ ಹೋಗುವ ಆತಂಕವಿತ್ತು.

ಕಾರವಾರ: ಕಾಳಿ ನದಿಯಲ್ಲಿ ಮುಳುಗಿದ್ದ ಲಾರಿ ಕೊನೆಗೂ ದಡಕ್ಕೆ Read More »

ತುಮಕೂರು: ವಿದ್ಯುತ್ ಕಂಬದ ವೈರ್‌ ತಗುಲಿ ಬಾಲಕ ಸಾವು

ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ತಗುಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಎಚ್. ಕಾವಲ್ ಬಳಿ ನಡೆದಿದೆ. ಹೇಮಂತ್ (8) ಮೃತ ವಿದ್ಯಾರ್ಥಿ. ಈತ ಎಚ್.ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹೇಮಂತ್ 2ನೇ ತರಗತಿ ಓದುತ್ತಿದ್ದ. ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿ ತೆರಳಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುವಾಗ ರಸ್ತೆ ಭಾಗದಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬದ

ತುಮಕೂರು: ವಿದ್ಯುತ್ ಕಂಬದ ವೈರ್‌ ತಗುಲಿ ಬಾಲಕ ಸಾವು Read More »

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

ಸಮಗ್ರ ನ್ಯೂಸ್: ವರ ಮಹಾಲಕ್ಷ್ಮೀ ಹಬ್ಬವಾದ ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಕಡಿಮೆ ಆಗಿದೆ. ಕಳೆದ ದಿನ ಕೂಡ ಭಾರತದಲ್ಲಿ ಚಿನ್ನದ ಬೆಲೆ ಇಳಿದಿತ್ತು. ಬೆಳ್ಳಿ ಬೆಲೆಯೂ ಸತತವಾಗಿ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,550 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,510 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ Read More »

ಅಗ್ನಿ ಕ್ಷಿಪಣಿಗಳ ಪಿತಾಮಹ ನರೈನ್ ಅಗರ್ವಾಲ್ ವಿಧಿವಶ

ಸಮಗ್ರ ನ್ಯೂಸ್: ಅಗ್ನಿ ಕ್ಷಿಪಣಿಗಳ ಪಿತಾಮಹ, DRDO ಖ್ಯಾತ ವಿಜ್ಞಾನಿ ರಾಮ್ ನರೈನ್ ಅಗರ್ವಾಲ್(84) ನಿಧನರಾಗಿದ್ದಾರೆ. ಭಾರತದ ರಕ್ಷಣಾ ಸಂಶೋಧನೆಯಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಖ್ಯಾತ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್ ಅವರು ಗುರುವಾರ ಹೈದರಾಬಾದ್‌ ನಲ್ಲಿ ನಿಧನರಾಗಿದ್ದಾರೆ. “ಅಗ್ನಿ ಕ್ಷಿಪಣಿಗಳ ಪಿತಾಮಹ” ಎಂದೇ ಕರೆಯಲ್ಪಡುವ ಅಗರ್ವಾಲ್ ಅವರು ಭಾರತದ ದೀರ್ಘಾವಧಿಯ ರಕ್ಷಣಾ ಸಂಶೋಧನೆ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಆಶ್ರಯದಲ್ಲಿ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮ ಭಾರತದ ಕ್ಷಿಪಣಿ ತಂತ್ರಜ್ಞಾನಕ್ಕೆ ಅಗರ್ವಾಲ್

ಅಗ್ನಿ ಕ್ಷಿಪಣಿಗಳ ಪಿತಾಮಹ ನರೈನ್ ಅಗರ್ವಾಲ್ ವಿಧಿವಶ Read More »

‘ಮಿಸ್ಟರ್ ಟೀನ್ ಸೂಪರ್ ಗ್ಲೋಬ್’ ಪ್ರಶಸ್ತಿ ಪಡೆದ ಮಂಗಳೂರು ಮೂಲದ ಪೋರ

ಸಮಗ್ರ ನ್ಯೂಸ್: ಮಂಗಳೂರು ಮೂಲದ 13ರ ಹರೆಯದ ಬಾಲಕ ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್‌ ಟೀನ್‌ ಸೂಪರ್‌ ಗ್ಲೋಬ್‌ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಲಿಡಿವಿನ್‌ ಡಿ’ಕೋಸ್ಟಾ ಮತ್ತು ವಿನ್ಸೆಂಟ್‌ ಡಿ’ಕೋಸ್ಟಾ ಅವರ ಪುತ್ರ ಬಜಪೆ ಸೈಂಟ್‌ ಜೋಸೆಫ್ ಹೈಸ್ಕೂಲ್‌ನ ವಿದ್ಯಾರ್ಥಿ ವರುಣ್‌ ಡಿ’ಕೋಸ್ಟಾ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತರಬೇತುದಾರ ವಿಜೇ ಡಿಕ್ಸನ್‌ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಸ್ಪರ್ಧೆಯು ಫ್ಯಾಶನ್‌, ಮಾಡೆಲಿಂಗ್‌ ಹಾಗೂ ಪ್ರತಿಭಾ ಪ್ರದರ್ಶನವನ್ನು ಒಳಗೊಂಡಿರುತ್ತದೆ. ಆ. 7ರಿಂದ 10ರ ವರೆಗೆ ಥೈಲ್ಯಾಂಡ್‌ನ‌ಲ್ಲಿ

‘ಮಿಸ್ಟರ್ ಟೀನ್ ಸೂಪರ್ ಗ್ಲೋಬ್’ ಪ್ರಶಸ್ತಿ ಪಡೆದ ಮಂಗಳೂರು ಮೂಲದ ಪೋರ Read More »

ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ ಸಂಗ್ರಹ| ಆರೋಪಿಗಳನ್ನು ವಶಕ್ಕೆ ಪಡೆದ ಮಂಗಳೂರು ಠಾಣಾ ಪೊಲೀಸರು

ಸಮಗ್ರ ನ್ಯೂಸ್: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಮಂಗಳೂರು ಠಾಣೆಯ ಪೊಲೀಸರು. ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86 ಸಿಮ್‌ ಕಾರ್ಡ್‌‌ಗಳು, 2 ಮೊಬೈಲ್‌ ಫೊನ್‌ಗಳು ಮತ್ತು ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ (26) ಮತ್ತು ಮಹಮ್ಮದ್ ಅಜೀಂ (19) ಶಮದ್ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದರು. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್ನ ಸಾಜೀದ್ನ

ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ ಸಂಗ್ರಹ| ಆರೋಪಿಗಳನ್ನು ವಶಕ್ಕೆ ಪಡೆದ ಮಂಗಳೂರು ಠಾಣಾ ಪೊಲೀಸರು Read More »

ಬೈಂದೂರು::ಮುಸ್ಲಿಂ ಭಾಂಧವರಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

ಸಮಗ್ರ ನ್ಯೂಸ್: 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತಬೈಂದೂರು ಜಾಮೀಯ ಮಸೀದಿ ಹಾಗೂ ಅಂಜುಮಾನ್ ಶಬಾಬುಲ್ ವೆಲ್ಪೇರ್ ಟ್ರಸ್ಟಿನ ವತಿಯಿಂದ ಬೈಂದೂರು ಜಾಮೀಯ ಮಸೀದಿಯ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಆಚರಿಸಲಾಯಿತು. ಜಾಮೀಯ ಮಸೀದಿಯ ಇಮಾಮರಾದ ತಯ್ಯಬ್ ಹುಸೇನ್ ನೂರಿಯವರು ಧ್ವಜಾರೋಹಣ ನೆರವೇರಿಸಿದರು. ಈ ಶುಭಸಂದರ್ಭದಲ್ಲಿ ಬೈಂದೂರು ನೂರ್ ಮಸೀದಿಯ ಇಮಾಮ್ ಇಬ್ನು ಮಸೂದ್, ಮುಸ್ಲಿಂ ಮುಖಂಡರಾದ ನಾಗೂರು ನಾಸಿರ್ ಅಹ್ಮದ್, ನ್ಯೂ ಪಾದರಕ್ಷಾ ಫುಟ್’ವೇರ್ ಮಾಲಿಕರಾದ ತಲ್ಹಾ ಬೈಂದೂರು, ಹಾಗೂ ಅಂಜುಮಾನ್ ಶಬಾಬುಲ್ ಇಸ್ಲಾಂ ವೆಲ್ಪೇರ್

ಬೈಂದೂರು::ಮುಸ್ಲಿಂ ಭಾಂಧವರಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕೋಲಾರ: ಕತ್ತುಕೊಯ್ದು ಶಿಕ್ಷಕಿಯ ಹತ್ಯೆ| ಜೊತೆಗಿದ್ದ ಮಗಳ ಕೊಲೆಗೂ ಯತ್ನ

ಸಮಗ್ರ ನ್ಯೂಸ್: ಕೋಲಾರ ಸರಕಾರಿ ಶಾಲೆಯ ಶಿಕ್ಷಕಿಯೊಬ್ಬರನ್ನು ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಮುತ್ಯಾಲಪೇಟೆ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ಶಿಕ್ಷಕಿಯನ್ನು ದಿವ್ಯಶ್ರೀ (42) ಅವರನ್ನು ಮೂವರು ಸುಪಾರಿ ಕಿಲ್ಲರ್ಸ್ ಹಂತಕರಿಂದ ಈ ಕೃತ್ಯ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹಲವು ದಿನಗಳಿಂದ ಶಿಕ್ಷಕಿಯ ಚಲನವಲನ ಗಮನಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅವರು ಮುಳಬಾಗಿಲು ತಾಲ್ಲೂಕು ಮುಡಿಯನೂರು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದರು. ಮನೆಯಲ್ಲಿ ತನ್ನ ಮಗಳೊಂದಿಗೆ ಇದ್ದಾಗ

ಕೋಲಾರ: ಕತ್ತುಕೊಯ್ದು ಶಿಕ್ಷಕಿಯ ಹತ್ಯೆ| ಜೊತೆಗಿದ್ದ ಮಗಳ ಕೊಲೆಗೂ ಯತ್ನ Read More »

ಸುಳ್ಯ: ಅರೆಭಾಷೆ ಅಕಾಡೆಮಿ, ಲಯನ್ಸ್ ಕ್ಲಬ್ ವತಿಯಿಂದ ‘ಆಟಿ ವೈಭವ’ ಕಾರ್ಯಕ್ರಮ

ಸಮಗ್ರ ನ್ಯೂಸ್: ಕರ್ನಾಟಕ ಸರಕಾರ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಮಡಿಕೇರಿ ಹಾಗೂ ಲಯನ್ಸ್ ಕ್ಲಬ್ ಆಟಿ ಸಂಸ್ಕೃತಿ ನೆಂಪಿಸುವ ಆಟಿ ವೈಭವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆ.15 ರಂದು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪಬೆಳಗಿಸುವ ಮೂಲಕ ಲಯನ್ ಚಂದ್ರಶೇಖರ ಕೆ. ಎಸ್ ಉದ್ಘಾಟಿಸಿದರು.ಲಯನ್ಸ್ ಕ್ಲಬ್ ನ ಅಧ್ಯಕ್ಷ ರಾಮಕೃಷ್ಣ ರೈ ಅಧ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಲಯನ್ ಗಂಗಾಧರ್ ರೈ, ವಲಯಧ್ಯಕ್ಷರು ಲಯನ್ ರೂಪಶ್ರೀ ಜೆ ರೈ, ಲಯನ್ ರಮೇಶ್ ಶೆಟ್ಟಿ

ಸುಳ್ಯ: ಅರೆಭಾಷೆ ಅಕಾಡೆಮಿ, ಲಯನ್ಸ್ ಕ್ಲಬ್ ವತಿಯಿಂದ ‘ಆಟಿ ವೈಭವ’ ಕಾರ್ಯಕ್ರಮ Read More »