August 2024

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿಯ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

ಸಮಗ್ರ ನ್ಯೂಸ್: ಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಇದರ ಆಶ್ರಯದಲ್ಲಿ ಬೃಹತ್ ಪಂಜಿನ ಮೆರವಣಿಗೆಯು ಆ.14 ರಂದು ಸುಳ್ಯದಲ್ಲಿ ನಡೆಯಿತು. ಬೃಹತ್ ಪಂಜಿನ ಮೆರವಣಿಗೆಯು ಶಾಸ್ತ್ರೀ ವೃತ್ತದಿಂದ ಪ್ರಾರಂಭಗೊಂಡು ಶ್ರೀ ಚೆನ್ನಕೇಶವ ದೇವಸ್ಥಾನದ ಎದುರು ಸಮಾಪನಗೊಂಡಿತು. ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಪ್ರದೀಪ್ ಸರಿಪಳ್ಳ ಮಾತನಾಡಿದರು. ವೇದಿಕೆಯಲ್ಲಿ ಭಜರಂಗದಳ ಪ್ರಖಂಡ ಅಧ್ಯಕ್ಷ ಸೋಮಶೇಖರ ಫೈಕ,. ಮುಖ್ಯ ಅತಿಥಿ ನಿವೃತ್ತ ಯೋಧ ಬಿ ಎಸ್.ಎಫ್ ಎಂ […]

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿಯ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ Read More »

ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಸಮಗ್ರ ನ್ಯೂಸ್: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ ನೀಡಲಾಗುವ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕರ್ನಾಟಕದ ರಾಜ್ಯದ 19 ಪೊಲೀಸ್‌ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಹಿರಿಯ ಐಪಿಎಸ್​ ಅಧಿಕಾರಿ ಚಂದ್ರಶೇಖರ್​ M(ಎಡಿಜಿಪಿ, ಐಎಸ್​ಡಿ, ಬೆಂಗಳೂರು) ಅವರು ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಉಳಿದ 18 ಪೊಲೀಸ್​ ಅಧಿಕಾರಿಗಳು ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಅಧಿಕಾರಿಗಳ ವಿವರ ಈ ಕೆಳಕಂಡಂತಿದೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ

ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ Read More »

ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕದ‌ ಕನಸು ಭಗ್ನ| ವಿನೇಶ್ ಪೋಗಟ್ ಸಲ್ಲಿಸಿದ್ದ ಅರ್ಜಿ ವಜಾ

ಸಮಗ್ರ ನ್ಯೂಸ್: 2024 ರ ಒಲಿಂಪಿಕ್ಸ್’ನಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಜಾಗೊಳಿಸಿದೆ ಎಂದು ವರದಿಯಾಗಿದೆ. ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಬೆಳ್ಳಿ ಪದಕಕ್ಕಾಗಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ (CAS)ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದರ ವಿಚಾರಣೆ ಈಗಾಗಲೇ ಮುಗಿದಿದೆ, ಆದರೆ ತೀರ್ಪಿನ ದಿನಾಂಕವನ್ನು ನಿರಂತರವಾಗಿ ಮುಂದೂಡಲಾಗುತ್ತಿತ್ತು. ಸಧ್ಯ ಈ ಪ್ರಕರಣದಲ್ಲಿ ಇಂದು (ಆಗಸ್ಟ್ 14) ನಿರ್ಧಾರ ಬಂದಿದೆ. ವಿನೇಶ್ ಅವರ ಮನವಿಯನ್ನ ಸಿಎಎಸ್ ವಜಾಗೊಳಿಸಿದೆ.

ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕದ‌ ಕನಸು ಭಗ್ನ| ವಿನೇಶ್ ಪೋಗಟ್ ಸಲ್ಲಿಸಿದ್ದ ಅರ್ಜಿ ವಜಾ Read More »

ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿ ದೊಡ್ಡ ಗಣೇಶ್ ಆಯ್ಕೆ

ಸಮಗ್ರ ನ್ಯೂಸ್: ಕೀನ್ಯಾ ಪುರುಷರ ತಂಡದ ಹೆಡ್ ಕೋಚ್ ಆಗಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ನೇಮಕಗೊಂಡಿದ್ದಾರೆ. ಭಾರತದ ದಿಗ್ಗಜ ದೊಡ್ಡ ಗಣೇಶ್ ಆಟಗಾರನನ್ನು ತಂಡದ ಮುಖ್ಯ ಕೋಚ್ ಆಗಿ ನೇಮಿಸಿರುವ ನಿರ್ಧಾರವನ್ನು ಕ್ರಿಕೆಟ್ ಕೀನ್ಯಾ ಸಿಇಒ ರೊನಾಲ್ಡ್ ಬುಕುಸಿ ಪ್ರಕಟಿಸಿದ್ದಾರೆ. ದೊಡ್ಡ ಗಣೇಶ್ ಅವರ ಮುಂದಾಳತ್ವದಲ್ಲಿ ತಂಡವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದಿದ್ದಾರೆ. ಕೀನ್ಯಾ ತಂಡ 2011ರಲ್ಲಿ ಕೊನೆ ಬಾರಿ ಐಸಿಸಿ ವಿಶ್ವಕಪ್ ಆಡಿದೆ. 24ನೇ ವಯಸ್ಸಿಗೆ ಟೀಮ್ ಇಂಡಿಯಾ ಪರ

ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿ ದೊಡ್ಡ ಗಣೇಶ್ ಆಯ್ಕೆ Read More »

ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಮಾರ್ನೆ ಮಾರ್ಕೆಲ್ ನೇಮಕ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮಾರ್ನೆ ಮಾರ್ಕೆ‌ಲ್ ಆಯ್ಕೆಯಾಗಿದ್ದಾರೆ. ಮಾರ್ನೆ ಮಾರ್ಕೆಲ್ ನೇಮಕಾತಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ. ಸೆಪ್ಟೆಂಬರ್ 1 ರಿಂದ ಬೌಲಿಂಗ್ ಕೋಚ್ ಆಗಿ ಮೊರ್ಕೆಲ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ . ಬಾಂಗ್ಲಾದೇಶದ ವಿರುದ್ಧ ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಮೊರ್ಕೆಲ್ ಅವರು ಕೋಚ್ ಜವಾಬ್ದಾರಿ ಆರಂಭವಾಗಲಿದೆ. ಬೌಲಿಂಗ್ ಕೋಚ್ ನೇಮಕದಿಂದಾಗಿ ಭಾರತದ ಮುಖ್ಯ ಕೋಚ್ ಗೌತಮ್

ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಮಾರ್ನೆ ಮಾರ್ಕೆಲ್ ನೇಮಕ Read More »

ರಾಜಧಾನಿಯಲ್ಲಿ ಮತ್ತೊಂದು ನಿಗೂಢ‌ ಸ್ಪೋಟ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅನುಮಾನಾಸ್ಪದ ಸ್ಪೋಟ ವರದಿಯಾಗಿದೆ. ನಗರದ ಜೆಪಿ ನಗರ 24. ಮೇನ್ ಉಡುಪಿ ಉಪಹಾರ ಬಳಿ ಘಟನೆ ನಡೆದಿದೆ. ಈ ಸ್ಪೋಟ ಕೂಡ ರಾಮೇಶ್ವರಂ ಕೆಫೆ ಬ್ಲಾಸ್ಟ್‌ ರೀತಿಯಲ್ಲೇ ನಿಗೂಢವಾಗಿದೆ ಎನ್ನಲಾಗಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್‌ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಅದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿತ್ತು. ಅದೇ ಮಾದರಿಯಲ್ಲಿ ಜೆಪಿ ನಗರದಲ್ಲಿ ನಡೆದಿರುವ ಸ್ಪೋಟವೂ ಕೂಡ ಅನುಮಾನಾಸ್ಪದವಾಗಿದೆ. ಜೆಪಿ ನಗರದ ಮನೆಯಲ್ಲಿ ಈ ಘಟನೆ ನಡೆದಿದ್ದು,ಪ್ರಕರಣದಲ್ಲಿ ಇಬ್ಬರಿಗೆ ಗಾಯವಾಗಿದೆ.

ರಾಜಧಾನಿಯಲ್ಲಿ ಮತ್ತೊಂದು ನಿಗೂಢ‌ ಸ್ಪೋಟ; ಇಬ್ಬರು ಗಂಭೀರ Read More »

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

ಸಮಗ್ರ ನ್ಯೂಸ್: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಇಂದು ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ. ಈತ ಟ್ರೆಕ್ಕಿಂಗ್ ಹೋಗಿ ನಾಪತ್ತೆಯಾಗಿದ್ದ. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..! Read More »

ಪುತ್ತೂರು: ಭಿನ್ನಕೋಮಿನ ಜೋಡಿಗೆ ರೂಂ ನೀಡಿದ ಲಾಡ್ಜ್ ಗೆ ಪೊಲೀಸ್ ದಾಳಿ| ದಾಳಿ ವೇಳೆ ಗೊತ್ತಾದ ಅಸಲಿ ಸತ್ಯ ಏನು?

ಸಮಗ್ರ ನ್ಯೂಸ್: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್ ಒಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಹರು ನಗರದಲ್ಲಿ ನಡೆದಿದೆ. ಲಾಡ್ಜ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ನೆಹರು ನಗರದಲ್ಲಿರುವ ಲಾಡ್ಜ್‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ- ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ ರೂಮ್ ನೀಡಲಾಗಿದೆ ಎನ್ನುವ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ ಎಂದು

ಪುತ್ತೂರು: ಭಿನ್ನಕೋಮಿನ ಜೋಡಿಗೆ ರೂಂ ನೀಡಿದ ಲಾಡ್ಜ್ ಗೆ ಪೊಲೀಸ್ ದಾಳಿ| ದಾಳಿ ವೇಳೆ ಗೊತ್ತಾದ ಅಸಲಿ ಸತ್ಯ ಏನು? Read More »

ದರ್ಶನ್ ಗ್ಯಾಂಗ್ ಗೆ ಮತ್ತೆ ಬಂಧನ ವಿಸ್ತರಿಸಿ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ನಟ ದರ್ಶನ್ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವ ಅವರಿಗೆ ಈಗ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಇಂದು (ಆ.14) ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು, ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅವಧಿಯನ್ನು ಆ.28ರವರೆಗೆ ವಿಸ್ತರಿಸಿ ಆದೇಶಿಸಿದೆ.

ದರ್ಶನ್ ಗ್ಯಾಂಗ್ ಗೆ ಮತ್ತೆ ಬಂಧನ ವಿಸ್ತರಿಸಿ ಕೋರ್ಟ್ ಆದೇಶ Read More »

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ

ಸಮಗ್ರ ನ್ಯೂಸ್: ಪುತ್ತೂರು ಕೃಷ್ಣನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘವನ್ನು ಆ. 10ರಂದು ರಚಿಸಲಾಯಿತು. ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾಗಿ ಕಾವ್ಯ ಕೆ., ಕಾರ್ಯದರ್ಶಿಯಾಗಿ ಶಾಲಾ ಪ್ರಾಂಶುಪಾಲೆ ಸವಿತಾ ರವರು ಆಯ್ಕೆಯಾದರು. ಹಾಗೂ ಸದಸ್ಯರಾಗಿ ಯೋಗೀಶ್, ಸುಮಲತಾ, ಅಶ್ವಿನಿ, ರಾಧಿಕಾ ಹರೀಶ್ ಕೆ. ತೆಂಕಪಾಡಿ ಇವರು ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅವರು

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ Read More »