August 2024

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಆಗಸ್ಟ್‌ ತಿಂಗಳ ಎರಡನೇ ವಾರ 11-08- 2024ರಿಂದ 17-08-2024ರವರೆಗೆ ಇರಲಿದೆ. ಸೂರ್ಯನು ಸಿಂಹರಾಶಿಯನ್ನು ಪ್ರವೇಶ ಮಾಡುವನು. ಅದು ಸ್ವರಾಶಿಯೂ ಆಗಿದ್ದು, ಅನೇಕ ಶುಭಫಲಗಳನ್ನು ಕೆಲವು ರಾಶಿಯವರಿಗೆ ನೀಡುವನು. ವಿಶೇಷವಾಗಿ ಆರೋಗ್ಯವನ್ನು ನೀಡೆಂದು ಸೂರ್ಯನಲ್ಲಿ ಬೇಡುವುದು ಸೂಕ್ತ. ಆರೋಗ್ಯವೇ ಎಲ್ಲ ಸಂಪತ್ತಿನ್ನು ಪಡೆಯಲು ಮೂಲ ಕಾರಣವಾಗಿದೆ. ಜಗತ್ತಿನ ಆತ್ಮನಾದ ಸೂರ್ಯನ ಅನುಗ್ರಹ ಎಲ್ಲಿಗೂ ಲಭಿಸಲಿ. ಮೇಷ ರಾಶಿ:ಇದು ಆಗಷ್ಟ್ ತಿಂಗಳ ಎರಡನೇ ವಾರವಾಗಿದ್ದು, ಸೂರ್ಯನು ಪಂಚಮ ರಾಶಿಯನ್ನು ಪ್ರವೇಶಿಸುವನು. ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸಲು ಉತ್ತಮ ಕಾಲವಾಗಿದೆ. […]

ದ್ವಾದಶ ರಾಶಿಗಳ ವಾರಭವಿಷ್ಯ Read More »

SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ,ಆಂತರಿಕ ಚುನಾವಣೆ

ಸಮಗ್ರ ನ್ಯೂಸ್: ಬೆಳ್ಳಾರೆ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆ.10 ರಂದು ಆಯ್ಕೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ರಫೀಕ್ ಎಂ ಎ ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ, ಕೋಶಾಧಿಕಾರಿಯಾಗಿ, ಇರ್ಷಾದ್ ಸರ್ವೆ, ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್ ಅಯ್ಯನಕಟ್ಟೆ,ಸಮಿತಿ ಸದಸ್ಯರಾಗಿ ಮೊಯ್ದೀನ್ ಬೆಳ್ಳಾರೆ ಹಾಗೂ ಯೂಸಫ್ ಹಾಜಿ ಬೇರಿಕೆ ಯವರು ಆಯ್ಕೆಯಾದರು. ಚುನಾವಣೆ ಪ್ರಕ್ರಿಯೆಯ ಆರ್. ಓ ಆಗಿ,ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ

SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ,ಆಂತರಿಕ ಚುನಾವಣೆ Read More »

ಹಾಸನ ರೈಲ್ವೆ ಹಳಿ ಮೇಲೆ ಮತ್ತೆ ಮಣ್ಣು ಕುಸಿತ… ರೈಲು ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಹಾಸನ-ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಬಂದ್ ಆಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಮಾಡುತ್ತಿದ್ದಾರೆ. ವಾರಗಳ ಹಿಂದಷ್ಟೇ ಇಂತಹ ಅವಘಡ ಸಂಭವಿಸಿದೆ. ಈಗ ಮತ್ತೊಮ್ಮೆ ಮರಗಳ ಸಮೇತ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ಇದರಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ

ಹಾಸನ ರೈಲ್ವೆ ಹಳಿ ಮೇಲೆ ಮತ್ತೆ ಮಣ್ಣು ಕುಸಿತ… ರೈಲು ಸಂಚಾರ ಸ್ಥಗಿತ Read More »

ಗುಡ್ಡ ಕುಸಿತದಿಂದ ತತ್ತರವಾದ ಕೇರಳದ ವಯನಾಡಿಗೆ ಇಂದು ಪ್ರಧಾನಿ ಮೋದಿ ಭೇಟಿ

ಸಮಗ್ರ ನ್ಯೂಸ್: ವಯನಾಡಿನಲ್ಲಿ ಭಯಾನಕ ಭೂಕುಸಿತದಿಂದ ನೂರಾರು ಜನ ಮೃತಪಟ್ಟು ಅಪಾರ ಸಾವು-ನೋವು ಸಂಭವಿಸಿದೆ. ಇಂದು ಕೇರಳದ ವಯನಾಡ್ ಜಿಲ್ಲೆಯ ವಿಪತ್ತು ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದಾರೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಧ್ವಂಸಗೊಂಡ ಚೂರಲ್‌ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಕುಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದ ಮೋದಿ, ಬೆಳಗ್ಗೆ 11.15 ರ ಸುಮಾರಿಗೆ ಕಣ್ಣೂರು ವಿಮಾನ ನಿಲ್ದಾಣದಿಂದ ವಯನಾಡ್‌ಗೆ ತೆರಳಿದರು. ಪ್ರಧಾನಮಂತ್ರಿಯವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ

ಗುಡ್ಡ ಕುಸಿತದಿಂದ ತತ್ತರವಾದ ಕೇರಳದ ವಯನಾಡಿಗೆ ಇಂದು ಪ್ರಧಾನಿ ಮೋದಿ ಭೇಟಿ Read More »

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ/ ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ

ಸಮಗ್ರ ನ್ಯೂಸ್‌: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷ ಸದ್ಯೋದ್ಯಾನ ಲಾಲ್‌ಬಾಗ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಗುರುವಾರದಿಂದ ಆರಂಭವಾಗುತ್ತಿದೆ. ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಜನ ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ. ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ/ ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ Read More »

ಅದ್ಧೂರಿಯಾಗಿ ಅರಿಶಿಣ ಶಾಸ್ತ್ರ ಮಾಡಿಕೊಂಡ ತರುಣ್-ಸೋನಲ್ 

ಸಮಗ್ರ ನ್ಯೂಸ್: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮೊದಲು ಅದ್ದೂರಿಯಾಗಿ ಅರಿಶಿಣ ಶಾಸ್ತ್ರಗಳನ್ನು ಮಾಡಿಕೊಳ್ಳಲಾಗಿದೆ. ಅರಿಶಿಣದ ನೀರನ್ನು ಹೊಯ್ದುಕೊಂಡು ಫೋಟೋಗೆ ತರುಣ್ ಹಾಗೂ ಸೋನಲ್ ಪೋಸ್ ಕೊಟ್ಟಿದ್ದಾರೆ.ಆಗಸ್ಟ್ 10ರಂದು ಬೆಂಗಳೂರಲ್ಲಿ ಆರತಕ್ಷತೆ ಜರುಗಲಿದೆ. ಆಗಸ್ಟ್ 11ರಂದು ಇವರ ವಿವಾಹ ನೆರವೇರುತ್ತಿದೆ. ಅರಿಶಿನ ಶಾಸ್ತ್ರಕ್ಕೆ ಚಿತ್ರರಂಗದ ಅನೇಕ ನಟರು ಭಾಗವಹಿಸಿದ್ದರು. ನೆನಪಿರಲಿ ಪ್ರೇಮ್, ಶರಣ್ ಸೇರಿದಂತೆ ಅನೇಕರು ಅರಿಶಿಣ ಶಾಸ್ತ್ರಕ್ಕೆ ಬಂದು ಪೋಸ್ ಕೊಟ್ಟಿದ್ದಾರೆ. ತರುಣ್ ಅವರು

ಅದ್ಧೂರಿಯಾಗಿ ಅರಿಶಿಣ ಶಾಸ್ತ್ರ ಮಾಡಿಕೊಂಡ ತರುಣ್-ಸೋನಲ್  Read More »

ಹವಾಮಾನ ವರದಿ| ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಶುರು| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಮುಂದಿನ ಮೂರು ದಿನ ಮುಂಗಾರು ಚುರುಕಾಗಿರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮನಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಕರಾವಳಿಯಲ್ಲಿ ಆತಂಕವನ್ನು ಸೃಷ್ಟಿ

ಹವಾಮಾನ ವರದಿ| ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಶುರು| ಎಲ್ಲೋ ಅಲರ್ಟ್ ಘೋಷಣೆ Read More »

ಚಿಕ್ಕಮಗಳೂರು : ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್ ಸ್ಪರ್ಶ|ವ್ಯಕ್ತಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗದ್ಗಲ್ ಗ್ರಾಮದ ವ್ಯಕ್ತಿ ಕಬ್ಬಿಣದ ಏಣಿನ್ನು ಕೊಂಡೊಯ್ಯುವಾಗ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆ.8 ರಂದು ನಡೆದಿದೆ. ಮೃತನನ್ನು 48 ವರ್ಷದ ಪ್ರಸನ್ನ ಸಾಲ್ಡನ್ ಎಂದು ಗುರುತಿಸಲಾಗಿದೆ. ಮೃತ ಪ್ರಸನ್ನ ಮನೆಯಲ್ಲಿ ಬೇರೆ ಕೆಲಸದ ನಿಮಿತ್ತ ಕಾಫಿ ತೋಟದಿಂದ ಕಬ್ಬಿಣದ ಏಣಿಯನ್ನು ಮನೆಗೆ ತಂದಿದ್ದರು. ಕೆಲಸವಾದ ಬಳಿಕ ಏಣಿಯನ್ನು ಮತ್ತೆ ಕಾಫಿ ತೋಟಕ್ಕೆ ಇಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಬ್ಬಿಣದ ಏಣಿಯಾದ

ಚಿಕ್ಕಮಗಳೂರು : ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್ ಸ್ಪರ್ಶ|ವ್ಯಕ್ತಿ ಸ್ಥಳದಲ್ಲೇ ಸಾವು Read More »

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ| 70 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದೆ. 62 ಪ್ರಯಾಣಿಕರು ಹಾಗೂ 8 ವಿಮಾನದ ಸಿಬ್ಬಂದಿ ಇದ್ದ ವಿಮಾನವು ಬ್ರೆಜಿಲ್‌ನ ಸಾವೋ ಪೌಲೋದಲ್ಲಿ ಪತನಗೊಂಡಿದ್ದು ಭೂಮಿಗೆ ಅಪ್ಪಳಿಸುತ್ತಲೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪತನಗೊಂಡ ಕೆಲವೇ ಸೆಕೆಂಡ್‌ಗಳಲ್ಲಿ ಭೀಕರವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ. ಇದರಿಂದಾಗಿ ವಿಮಾನದಲ್ಲಿದ್ದ ಎಲ್ಲ 70 ಜನರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಾಸ್ಕಾವೆಲ್‌ನಿಂದ ಗುವಾರುಲ್ಹೋಸ್‌ ಏರ್‌ಪೋರ್ಟ್‌ಗೆ ತೆರಳುತ್ತಿದ್ದ ವೇಳೆ ಸಾವೋ ಪೌಲೋ ರಾಜ್ಯದ ವಿನ್ಹೇಡೋ ಎಂಬ ಪ್ರದೇಶದಲ್ಲಿ ವಿಮಾನವು ಪತನಗೊಂಡಿದೆ. ವಿಮಾನದ

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ| 70 ಮಂದಿ ಸಜೀವ ದಹನ Read More »

ಮನೀಶ್ ಸಿಸೋಡಿಯಾ ಜೈಲು ವಾಸ ಮುಕ್ತಾಯ/ 17 ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ

ಸಮಗ್ರ ನ್ಯೂಸ್‌: 17 ತಿಂಗಳ ಜೈಲು ವಾಸದ ಬಳಿಕ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಬಳಿಕ ಸಿಸೋಡಿಯಾ ಅವರು ಬಿಡುಗಡೆಯಾಗಿ ಹೊರ ಬಂದಿದ್ದಾರೆ. ಸಿಸೋಡಿಯಾ ಅವರನ್ನು 2023 ರ ಫೆಬ್ರವರಿ 26ರಂದು ಸಿಬಿಐ, ಎರಡು ವಾರಗಳ ನಂತರ ಇಡಿ ಬಂಧಿಸಿತ್ತು. ಈಗ ಎರಡೂ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಜೈಲಿನಿಂದ

ಮನೀಶ್ ಸಿಸೋಡಿಯಾ ಜೈಲು ವಾಸ ಮುಕ್ತಾಯ/ 17 ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ Read More »