ಚಿಲ್ಲರೆ ಕೊಡದೆ ಪ್ರಯಾಣಿಕನ ಮೇಲೆ ಹಲ್ಲೆ.. ಕಂಡಕ್ಟರ್ ಸಸ್ಪೆಂಡ್
ಸಮಗ್ರ ನ್ಯೂಸ್: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರಿಗೆ 5 ರೂ. ಚಿಲ್ಲರೆ ಕೊಡದೆ, ಅವರ ಮೇಲೆಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಬಿಎಂಟಿಸಿ ಬಸ್ ಕಂಡಕ್ಟರ್‌ನನ್ನು ಅಮಾನತುಗೊಳಿಸಿದೆ. ಈ ಕುರಿತು ಬಿಎಂಟಿಸಿ ಆದೇಶ ಹೊರಡಿಸಿ ಪ್ರಕಟಣೆ ತಿಳಿಸಿದೆ. ಬಿಎಂಟಿಸಿ ಬಸ್‌ನಲ್ಲಿ ಅಭಿನವ್ ರಾಜ್ ಎಂಬ ಯುವಕ ಪ್ರಯಾಣಿಸುತ್ತಿದ್ದರು. ಅವರು 15 ರೂ. ಟಿಕೆಟ್‌ಗೆ 20 ರೂ. ನೀಡಿದ್ದರು. 5 ರೂ. ಚಿಲ್ಲರೆ ವಾಪಸ್ ಕೇಳಿದಾಗ ಪ್ರಯಾಣಿಕನ ಮೇಲೆ ಕಂಡಕ್ಟರ್ ರೇಗಾಡಿದ್ದಾರೆ. […]
ಚಿಲ್ಲರೆ ಕೊಡದೆ ಪ್ರಯಾಣಿಕನ ಮೇಲೆ ಹಲ್ಲೆ.. ಕಂಡಕ್ಟರ್ ಸಸ್ಪೆಂಡ್ Read More »