August 2024

ಲೈಂಗಿಕ ಕ್ರಿಯೆ ನಡೆಸಲು ‘ಶುಲ್ಕ’ ವಿಧಿಸುತ್ತಿದ್ದ ಪತ್ನಿ!! ಕೋರ್ಟ್‌ನಿಂದ ವಿಚ್ಛೇದನ ಮಂಜೂರು

ಸಮಗ್ರ ನ್ಯೂಸ್: ಪತ್ನಿಯೊಬ್ಬಳು ತನ್ನ ಪತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಶುಲ್ಕ ವಿಧಿಸುತ್ತಿದ್ದ ವಿಲಕ್ಷಣ ಪ್ರಕರಣ ಬೆಳಕಿಗೆ ಬಂದಿದೆ. ತೈವಾನ್ ನಲ್ಲಿ ಈ ಘಟನೆ ನಡೆದಿದ್ದು, ಪತ್ನಿಯ ಈ ನಡೆಯಿಂದ ಬೇಸತ್ತ ಪತಿ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಅದಕ್ಕೆ ಈಗ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ. 2014ರಲ್ಲಿ ಈ ಜೋಡಿ ವಿವಾಹವಾಗಿದ್ದು ಇಬ್ಬರು ಮಕ್ಕಳು ಸಹ ಇದ್ದಾರೆ. ಮೂರು ವರ್ಷಗಳ ಕಾಲ ಎಲ್ಲವೂ ಸರಿ ಇದ್ದು 2017 ರಲ್ಲಿ ಆತನ ಪತ್ನಿ ತಿಂಗಳಿಗೆ ಒಮ್ಮೆ ಮಾತ್ರ ಲೈಂಗಿಕ […]

ಲೈಂಗಿಕ ಕ್ರಿಯೆ ನಡೆಸಲು ‘ಶುಲ್ಕ’ ವಿಧಿಸುತ್ತಿದ್ದ ಪತ್ನಿ!! ಕೋರ್ಟ್‌ನಿಂದ ವಿಚ್ಛೇದನ ಮಂಜೂರು Read More »

ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

ಸಮಗ್ರ ನ್ಯೂಸ್: ಮದುವೆಯಾದ ಹಲವು ತಿಂಗಳು, ವರ್ಷಗಳ ಬಳಿಕ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡುವುದು ಸಾಮಾನ್ಯ. ಆದರೆ, ಇಲ್ಲೊಂದು ಜೋಡಿ ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ಹೊಡೆದಾಡಿಕೊಂಡಿದ್ದು , ಇವರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರ ಹೊಡೆದಾಡಿಕೊಂಡು, ವಧು ಸಾವಿಗೀಡಾಗಿ, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ತ್ಯಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿತಶ್ರೀ ಮೃತ ವಧು, ನವೀನ್ ಗಾಯಾಳು ವರ. ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಆದರೆ

ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು! Read More »

ಪ್ರಾಣವನ್ನೇ ಪಣಕ್ಕಿಟ್ಟು ಕಳ್ಳನನ್ನು ಹಿಡಿದ ಪೊಲೀಸ್ ಪೇದೆ| ಕರ್ತವ್ಯ ನಿಷ್ಠೆಗೆ ಸಿಕ್ತು ಭಾರೀ ಪ್ರಶಂಸೆ

ಸಮಗ್ರ ನ್ಯೂಸ್: ಪೊಲೀಸ್‌ ಪೇದೆಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಸಿನೀಮಿಯ ಶೈಲಿಯಲ್ಲಿ ಕಳ್ಳನೊಬ್ಬನನ್ನು ಹಿಡಿದಿರುವ ಘಟನೆ ನಡೆದಿದ್ದು, ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮಂಜೇಶ್@420 ಮಂಜ @ಹೊಟ್ಟೆ ಮಂಜ ಪೊಲೀಸ್ ಕೈಗೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ. ಕೊರಟಗೆರೆ ಪೊಲೀಸ್ ಠಾಣೆಯ ಪೇದೆ ದೊಡ್ಡಲಿಂಗಯ್ಯ ಕಳ್ಳನನ್ನು ಹಿಡಿದವರು. ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ 420 ಮಂಜನನ್ನು ಬೆಂಗಳೂರಿನ ಸದಾಶಿವನಗರ

ಪ್ರಾಣವನ್ನೇ ಪಣಕ್ಕಿಟ್ಟು ಕಳ್ಳನನ್ನು ಹಿಡಿದ ಪೊಲೀಸ್ ಪೇದೆ| ಕರ್ತವ್ಯ ನಿಷ್ಠೆಗೆ ಸಿಕ್ತು ಭಾರೀ ಪ್ರಶಂಸೆ Read More »

ಹೊನ್ನಾವರ ಸಮುದ್ರದಲ್ಲಿ ಕೊಳೆತ ಶವ ಪತ್ತೆ| ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಡ್ರೈವರ್ ಅರ್ಜುನ್ ನ ಶವವೆಂಬ ಶಂಕೆ

ಸಮಗ್ರ ನ್ಯೂಸ್: ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವಲ್ಲೇ ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್​ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ. ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ

ಹೊನ್ನಾವರ ಸಮುದ್ರದಲ್ಲಿ ಕೊಳೆತ ಶವ ಪತ್ತೆ| ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಡ್ರೈವರ್ ಅರ್ಜುನ್ ನ ಶವವೆಂಬ ಶಂಕೆ Read More »

ಅನರ್ಹತೆ ಬೆನ್ನಲ್ಲೇ ಕುಸ್ತಿ ಅಖಾಡಕ್ಕೆ ಗುಡ್ ಬೈ ಹೇಳಿದ ವಿನೇಶ್ ಪೋಗಟ್

ಸಮಗ್ರ ನ್ಯೂಸ್: ಅನರ್ಹತೆ ಬೆನ್ನಲ್ಲೇ ಕುಸ್ತಿ ಅಖಾಡಖ್ಕೆ ವಿನೇಶ್ ಫೋಗಟ್ ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ನಿವೃತ್ತಿ ಘೋಷಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಿಂದ ವಿನೇಶ್ ಅವರನ್ನು ಅನರ್ಹಗೊಳಿಸಲಾಯಿತು ಮತ್ತು ಬುಧವಾರ ಬೆಳಿಗ್ಗೆ 100 ಗ್ರಾಂ ಹೆಚ್ಚು ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿತ್ತು. ಒಲಿಂಪಿಕ್ ಕ್ರೀಡಾಕೂಟದ ಫೈನಲ್ ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ

ಅನರ್ಹತೆ ಬೆನ್ನಲ್ಲೇ ಕುಸ್ತಿ ಅಖಾಡಕ್ಕೆ ಗುಡ್ ಬೈ ಹೇಳಿದ ವಿನೇಶ್ ಪೋಗಟ್ Read More »

ಶಿರೂರು-ಉಳವರೆಗೆ ಭೇಟಿ ನೀಡಿ ಮಾನವೀಯ ನೆರವು ಚಾಚಿದ ಮಂಗಳೂರಿನ ಪತ್ರಕರ್ತರು

ಸಮಗ್ರ ನ್ಯೂಸ್: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ ಕೊಟ್ಟು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ ಮೂಲಕ ಮಾನವೀಯ ನೆರವು ಚಾಚಿದರು. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಉಂಟಾದ ದುರಂತದ ಪರಿಣಾಮ ಗಂಗಾವಳಿ ನದಿ ತೀರದಲ್ಲಿರುವ ಉಳವರೆ ಗ್ರಾಮದ 27 ಕುಟುಂಬಗಳು ಮನೆ ಮಠ ಕಳೆದುಕೊಂಡಿದ್ದರೆ 6 ಮನೆಗಳು‌ ಸಂಪೂರ್ಣ ನಾಶವಾಗಿತ್ತು. ಸದ್ಯಉಳವರೆ ಗ್ರಾಮ‌

ಶಿರೂರು-ಉಳವರೆಗೆ ಭೇಟಿ ನೀಡಿ ಮಾನವೀಯ ನೆರವು ಚಾಚಿದ ಮಂಗಳೂರಿನ ಪತ್ರಕರ್ತರು Read More »

ಮಂಗಳೂರು: ಚಿಕಿತ್ಸೆಗೆಂದು ಬಂದಿದ್ದ ಬಾಲಕಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್ : ಜೋಕಟ್ಟೆಯ ಬಾಡಿಗೆ ಮನೆಗೆ ಅತಿಥಿಯಾಗಿ ಬಂದಿದ್ದ ಬೆಳಗಾವಿ ಮೂಲದ 14 ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಳೆದ 6 ತಿಂಗಳಿನಿಂದ ಜೋಕಟ್ಟೆಯಲ್ಲಿ ವಾಸಿಸುತ್ತಿದ್ದ ಬೆಳಗಾವಿ ಜಿಲ್ಲೆ ಪರಸಘಡ ನಿವಾಸಿ ಫಕ್ಕೀರಪ್ಪ ಹಣಮಪ್ಪ ಮಾದರ (51) ಕೊಲೆ ಆರೋಪಿ. ಆರೋಪಿಯು ಜೋಕಟ್ಟೆಯಲ್ಲಿ ವಿಜಯ ವಿಠಲ ಭಜನಾ ಮಂದಿರದ ಹಿಂಭಾಗದಲ್ಲಿ ಕೇಶವ ಎಂಬವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಆರೋಪಿಯು ಜೋಕಟ್ಟೆ ಪರಿಸರದಲ್ಲಿ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ. ಕೃತ್ಯ ನಡೆದ

ಮಂಗಳೂರು: ಚಿಕಿತ್ಸೆಗೆಂದು ಬಂದಿದ್ದ ಬಾಲಕಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ

ಸಮಗ್ರ ನ್ಯೂಸ್: ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿ ಆತಂಕ ನಿವಾರಣೆ ಮಾಡಲಾಗಿದೆ. ಈ ಹಿನ್ನಲೆ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಮಂಗಳೂರು – ಬೆಂಗಳೂರು ರೈಲು ಮಾರ್ಗದ ಎಡಕುಮೇರಿ- ಕಡಗರವಳ್ಳಿ ನಡುವಿನಲ್ಲಿ

ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ Read More »

ಬೆಂಗಳೂರಿಗೆ ಮೆಟ್ರೋಸಿಟಿ ಸ್ಥಾನಮಾನ/ ನಿರಾಕರಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಬಹು ದಿನಗಳ ಬೇಡಿಕೆಯಾಗಿದ್ದ, ಬೆಂಗಳೂರಿಗೆ ಮೆಟ್ರೋ ಸಿಟಿ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಆದಾಯ ತೆರಿಗೆ ನಿಯಮಗಳು, 1962ರ ನಿಯಮ 2 ಎ ಅಡಿಯಲ್ಲಿ ಮೆಟ್ರೋ ನಗರಗಳು ಮತ್ತು ಇತರ ನಗರಗಳ ನಡುವೆ ವ್ಯತ್ಯಾಸವಿದೆ ಎಂದು ಹೇಳಿದರು. ಪ್ರಸ್ತುತ ದೇಶದ ನಾಲ್ಕು ಪ್ರಮುಖ ನಗರಗಳಾದ ಮುಂಬೈ, ದೆಹಲಿ, ಕೋಲ್ಕತಾ ಮತ್ತು ಚೆನ್ನೈಯನ್ನು ಮೆಟ್ರೋ ಸಿಟಿ ಎಂದು ಗುರುತಿಸಲಾಗುತ್ತಿದೆ ಮೆಟ್ರೋ ಸ್ಥಾನಮಾನ ದೊರೆತರಿಗೆ ಆ ನಗರಕ್ಕೆ ಮನೆ ಬಾಡಿಗೆ ಭತ್ಯೆ ತೆರಿಗೆ ವಿನಾಯಿತಿ ಸೇರಿದಂತೆ

ಬೆಂಗಳೂರಿಗೆ ಮೆಟ್ರೋಸಿಟಿ ಸ್ಥಾನಮಾನ/ ನಿರಾಕರಿಸಿದ ಕೇಂದ್ರ ಸರ್ಕಾರ Read More »

ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ/ ಸೆಪ್ಟೆಂಬರ್ 3 ರಂದು ಮತದಾನ

ಸಮಗ್ರ ನ್ಯೂಸ್: ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಸೆಪ್ಟೆಂಬ‌ರ್ 3ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶ ಹೊರಬರಲಿದೆ. ನಾಮಪತ್ರ ಹಿಂಪಡೆಯಲು ಆಗಸ್ಟ್ 26 ಮತ್ತು 27 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ/ ಸೆಪ್ಟೆಂಬರ್ 3 ರಂದು ಮತದಾನ Read More »