August 2024

ಯಾದಗಿರಿ ಪಿಎಸ್ಐ ಅನುಮಾನಸ್ಪದ ಸಾವು: ಸಿಐಡಿ ತನಿಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಯಾದಗಿರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪಿಎಸ್ಐ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಆದರೆ ಈ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್ಗಾಗಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರೂ. ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್ ಅವರನ್ನು ಮತ್ತೆ ಯಾದಗಿರಿ […]

ಯಾದಗಿರಿ ಪಿಎಸ್ಐ ಅನುಮಾನಸ್ಪದ ಸಾವು: ಸಿಐಡಿ ತನಿಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ Read More »

ಉಪ್ಪಿನಂಗಡಿ: ಹಠಾತ್ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿ

ಸಮಗ್ರ ನ್ಯೂಸ್: ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದ ಈತ ಕಾಲೇಜಿಗೆಂದು ಬೆಳಿಗ್ಗೆ ತನ್ನ ಗೆಳೆಯರೊಂದಿಗೆ ಹೊರಟು ಬಂದಿದ್ದ ಎಂದು ತಿಳಿದುಬಂದಿದೆ. ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ಈತ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದ್ದು ಜೊತೆಗಿದ್ದ ಸ್ನೇಹಿತರು ಈತನನ್ನು

ಉಪ್ಪಿನಂಗಡಿ: ಹಠಾತ್ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿ Read More »

ಸಕಲೇಶಪುರ: ಕೆ.ಎಸ್. ಆರ್ .ಟಿ.ಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕೊಡ್ಲಿಪೇಟೆ ಸಕಲೇಶಪುರ ಮುಖ್ಯ ರಸ್ತೆಯ ಶಾಂತಪುರ ಸೇತುವೆ ಬಳಿ ಕಾರು ಹಾಗೂ ಕೆ.ಎಸ್. ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಆ.3 ರಂದು ನಡೆದಿದೆ. ಬೆಳ್ಳಗೆ 7.50 ಕ್ಕೆ ಕೊಡ್ಲಿಪೇಟೆಯಿಂದ ಕಾಗನೂರಿಗೆ ಹೋಗುತ್ತಿದ್ದ ಕಾರು ಹಾಗೂ ಚಿಕ್ಕಮಂಗಳೂರಿನಿಂದ ಮಡಿಕೇರಿಗೆ ಬರುತ್ತಿದ್ದ KSRTC ಬಸ್ ನಡುವೆ ಡಿಕ್ಕಿ ಸಂಭವಿಸಿ ಕೆಲವರಿಗೆ ಗಾಯಗಳು ಉಂಟಾಗಿ ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಡ್ಲಿಪೇಟೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ

ಸಕಲೇಶಪುರ: ಕೆ.ಎಸ್. ಆರ್ .ಟಿ.ಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ Read More »

ಪುತ್ತೂರು: ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ “ಬ್ರೈಟ್ ಭಾರತ್” ಇದೀಗ ನಿಮ್ಮ ಮುಂದೆ| 6 ಮನೆಗಳು, 4 ಐಶಾರಾಮಿ ಕಾರು, 4 ಸುಸಜ್ಜಿತ Land ಸೇರಿದಂತೆ, ಚಿನ್ನ, ಡೈಮಂಡ್, ಬೈಕ್,ಆಕ್ಟಿವಾ, ನಗದನ್ನು ನಿಮ್ಮದಾಗಿಸಿಕೊಳ್ಳಬಹುದು| ಮತ್ತೇಕೆ ತಡ ಈಗಲೇ ರಿಜಿಸ್ಟರ್ ಮಾಡಿಕೊಳ್ಳಿ|ಇಲ್ಲಿದೆ ಸಂಪೂರ್ಣ ಮಾಹಿತಿ

ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್ ತಮ್ಮ ಮುಂದೆ ಬಂದಿದೆ. ಇದರ ನೂತನ ಯೋಜನೆಯಲ್ಲೊಂದಾದ ಸ್ಕೀಮ್ ಯೋಜನೆ, ಬಡ ಸಾಮಾನ್ಯ ಜನರಿಗೆ ಖಂಡಿತಾವಾಗಿಯೂ ಇದು ಉಪಯೋಗಿ ಯೋಜನೆಯಾಗಲಿದೆ. ಹಾಗಾದರೆ ಈ ಸ್ಕೀಮ್ ಯಾವ ರೀತಿ ಇರಲಿದೆ?ಮೇಲೆ ಪೋಸ್ಟರ್

ಪುತ್ತೂರು: ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ “ಬ್ರೈಟ್ ಭಾರತ್” ಇದೀಗ ನಿಮ್ಮ ಮುಂದೆ| 6 ಮನೆಗಳು, 4 ಐಶಾರಾಮಿ ಕಾರು, 4 ಸುಸಜ್ಜಿತ Land ಸೇರಿದಂತೆ, ಚಿನ್ನ, ಡೈಮಂಡ್, ಬೈಕ್,ಆಕ್ಟಿವಾ, ನಗದನ್ನು ನಿಮ್ಮದಾಗಿಸಿಕೊಳ್ಳಬಹುದು| ಮತ್ತೇಕೆ ತಡ ಈಗಲೇ ರಿಜಿಸ್ಟರ್ ಮಾಡಿಕೊಳ್ಳಿ|ಇಲ್ಲಿದೆ ಸಂಪೂರ್ಣ ಮಾಹಿತಿ Read More »

ವಯನಾಡ್ ಭೂಕುಸಿತವನ್ನು ‘ರಾಷ್ಟ್ರೀಯ ವಿಪತ್ತು‌’ ಎಂದು ಘೋಷಿಸಲು ನಿರಾಕರಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ವಯನಾಡು ಜಿಲ್ಲೆಯಾದ್ಯಂತ ಸಂಭವಿಸಿರುವ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 300ರ ಗಡಿ ದಾಟಿದ್ದರೂ, ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇದರ ಬೆನ್ನಲ್ಲೇ, ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ‘ವಿಪತ್ತು ಪೀಡಿತ’ ಪ್ರದೇಶ ಎಂದು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ‘ಈ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಒತ್ತಾಯಿಸಿ ನಾವು (ಸಚಿವ ಸಂಪುಟ) ಈಗಾಗಲೇ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಆದರೆ, ಅವರು ಸಿದ್ಧರಿಲ್ಲ. ಕಾನೂನಾತ್ಮಕ ಸಮಸ್ಯೆಗಳಿವೆ ಎಂದು

ವಯನಾಡ್ ಭೂಕುಸಿತವನ್ನು ‘ರಾಷ್ಟ್ರೀಯ ವಿಪತ್ತು‌’ ಎಂದು ಘೋಷಿಸಲು ನಿರಾಕರಿಸಿದ ಕೇಂದ್ರ ಸರ್ಕಾರ Read More »

ಮಡಿಕೇರಿ: ಬೆಳ್ಳಂಬೆಳಗೆ ಕಾಡಾನೆ ದಾಳಿ| ವಾಟರ್‌ ಮ್ಯಾನ್ ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್ : ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ‌ ಅಂದಗೋವೆ ಪೈಸಾರಿ ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯ ನೀರು ಗಂಟಿ (ವಾಟರ್‌ ಮ್ಯಾನ್) ಹುಸೇನ್ ಎಂಬಾತನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಆ.3 ರಂದು ನಡೆದಿದೆ. ಮುಂಜಾನೆ 6 ಗಂಟೆ ಸಮಯದಲ್ಲಿ ಕಾಡಾನೆ ದಾಳಿ ನಡೆಸಿದೆ. ಹುಸೇನ್ ಅವರ ಕೈ ಹಾಗೂ ಕಾಲಿನ ಭಾಗಗಳಿಗೆ ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಅರಣ್ಯ

ಮಡಿಕೇರಿ: ಬೆಳ್ಳಂಬೆಳಗೆ ಕಾಡಾನೆ ದಾಳಿ| ವಾಟರ್‌ ಮ್ಯಾನ್ ಪ್ರಾಣಾಪಾಯದಿಂದ ಪಾರು Read More »

ಮರಕ್ಕೆ ಡಿಕ್ಕಿ‌ ಹೊಡೆದ ಕಾರು|ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಆಡಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಕಾರ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ‌‌‌ ನಗರದ ಹೊರವಲಯದ ಸಹಕಾರ ನಗರದಲ್ಲಿ‌ ನಡೆದಿದೆ. ಮೃತರನ್ನು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಶ್ಚಲ್ ಎಂದು ಗುರುತಿಸಲಾಗಿದೆ. ಮೃತರು ಪ್ರಸಿದ್ಧ ಯೂನಿವರ್ಸಿಟಿವೊಂದರ ವಿದ್ಯಾರ್ಥಿಗಳು. ಬಂಗಾರಪೇಟೆಯ ಸಾಯಿ ಗಗನ್ ಘಟನೆಯಲ್ಲಿ ಪಾರಾಗಿದ್ದಾನೆ. ವಿದ್ಯಾರ್ಥಿಗಳು ಸಾಯಿ ಗಗನ್ ಮನೆಗೆ ಬಂದಿದ್ದರು. ಅಲ್ಲಿಂದ ವಾಪಸ್ ಕೋಲಾರಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ಮೂವರು ರೇವಾ ಯೂನಿವರ್ಸಿಟಿ

ಮರಕ್ಕೆ ಡಿಕ್ಕಿ‌ ಹೊಡೆದ ಕಾರು|ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು Read More »

ವಯನಾಡ್ ‌ದುರಂತದ ಬಳಿಕ ಮತ್ತೆ ಮುನ್ನಲೆಗೆ ಬಂದ ಪರಿಸರ ಸೂಕ್ಷ್ಮ ಪ್ರದೇಶ| ಕೇಂದ್ರ ಸರ್ಕಾರದಿಂದ 5ನೇ ‌ಕರಡು ಅಧಿಸೂಚನೆ ಪ್ರಕಟ

ಸಮಗ್ರ ನ್ಯೂಸ್: ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ತಮಿಳುನಾಡು ಹಾಗೂ ಗೋವಾಗಳಲ್ಲಿ ವ್ಯಾಪಿಸಿಕೊಂಡಿರುವ ಪಶ್ಚಿಮಘಟ್ಟ ಪ್ರದೇಶದ 56,800 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ ಪ್ರದೇಶ ಎಂದು ಕೇಂದ್ರ ಸರಕಾರ ಐದನೇ ಕರಡು ಅಧಿಸೂಚನೆ ಹೊರಡಿಸಿದೆ. 300ಕ್ಕೂ ಅಧಿಕ ಜನರು ಸಾವನ್ನಪ್ಪಲು ಕಾರಣವಾದ ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ ಒಂದು ದಿನದ ಬಳಿಕ ಜುಲೈ 31ರಂದು ಈ ಅಧಿಸೂಚನೆ ಹೊರಡಿಸಲಾಗಿದೆ. ಭೂಕುಸಿತ ಸಂಭವಿಸಿದ ಜಿಲ್ಲೆಯಾದ ವಯನಾಡ್‌ನ 2 ತಾಲೂಕುಗಳ 13 ಗ್ರಾಮಗಳು ಸೇರಿದಂತೆ ಕೇರಳದ

ವಯನಾಡ್ ‌ದುರಂತದ ಬಳಿಕ ಮತ್ತೆ ಮುನ್ನಲೆಗೆ ಬಂದ ಪರಿಸರ ಸೂಕ್ಷ್ಮ ಪ್ರದೇಶ| ಕೇಂದ್ರ ಸರ್ಕಾರದಿಂದ 5ನೇ ‌ಕರಡು ಅಧಿಸೂಚನೆ ಪ್ರಕಟ Read More »

ಸುವರ್ಣ ನ್ಯೂಸ್ ಗೆ ಮುಖಭಂಗ| ನಟಿ ರಮ್ಯ ನೀಡಿದ್ದ ಮಾನಹಾನಿ ಪ್ರಕರಣ ದಂಡದ ಮೊತ್ತ ಪಾವತಿಗೆ ಸುಪ್ರೀಂ ಸೂಚನೆ

ಸಮಗ್ರ ನ್ಯೂಸ್: ಕನ್ನಡದ ಏಷ್ಯಾನೆಟ್‌ ಸುವರ್ಣ ಸುದ್ದಿ ವಾಹಿನಿ ಮತ್ತದರ ಮಾತೃ ಸಂಸ್ಥೆ ಹಾಗೂ ವಾಹಿನಿಯ ಮಾಜಿ ಸಂಪಾದಕರಾಗಿದ್ದ ಪತ್ರಕರ್ತ ವಿಶ್ವೇಶ್ವರ ಭಟ್‌ ವಿರುದ್ಧ ನಟಿ ರಮ್ಯಾ (ದಿವ್ಯಸ್ಪಂದನ) ಮಾನಹಾನಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​​, ರಮ್ಯಾ ಅವರಿಗೆ 50 ಲಕ್ಷ ಪರಿಹಾರದ ಕುರಿತು ಕೆಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಎತ್ತಿಹಿಡಿದು ಆದೇಶಿಸಿದೆ ಎಂದು ವರದಿಯಾಗಿದೆ. ಏನಿದು ಪ್ರಕರಣ ?ಸ್ಪಾಟ್‌ ಫಿಕ್ಸಿಂಗ್‌ & ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ

ಸುವರ್ಣ ನ್ಯೂಸ್ ಗೆ ಮುಖಭಂಗ| ನಟಿ ರಮ್ಯ ನೀಡಿದ್ದ ಮಾನಹಾನಿ ಪ್ರಕರಣ ದಂಡದ ಮೊತ್ತ ಪಾವತಿಗೆ ಸುಪ್ರೀಂ ಸೂಚನೆ Read More »

ವಯನಾಡ್ ಭೂಕುಸಿತದಲ್ಲಿ ಪವಾಡಸದೃಶವಾಗಿ ಬದುಕುಳಿದ 40ದಿನದ ಹೆಣ್ಣು ಮಗು ಮತ್ತು ಸಹೋದರ

ಸಮಗ್ರ ನ್ಯೂಸ್: ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಎರಡು ಗ್ರಾಮಗಳು ನಾಮಾವಶೇಷವಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಮನೆ ಕೊಚ್ಚಿಕೊಂಡು ಹೋದರೂ 40 ದಿನದ ಪುಟ್ಟ ಹೆಣ್ಣು ಮಗು ಮತ್ತು ಆಕೆಯ ಆರು ವರ್ಷದ ಸಹೋದರ ವಿಕೋಪದಲ್ಲಿ ಬದುಕಿ ಉಳಿದಿರುವ ಪವಾಡ ಸದೃಶ ಘಟನೆ ವರದಿಯಾಗಿದೆ. ಕುಟುಂಬದ ಆರು ಮಂದಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದರೂ, ಅನಾರ ಮತ್ತು ಮುಹಮ್ಮದ್ ಹಯಾನ್ ಬದುಕಿ ಉಳಿದಿದ್ದಾರೆ. ಅವರ ತಾಯಿ ತನ್ಝೀರಾ, ಪುಟ್ಟ ಮಗುವನ್ನು ರಕ್ಷಿಸುವ

ವಯನಾಡ್ ಭೂಕುಸಿತದಲ್ಲಿ ಪವಾಡಸದೃಶವಾಗಿ ಬದುಕುಳಿದ 40ದಿನದ ಹೆಣ್ಣು ಮಗು ಮತ್ತು ಸಹೋದರ Read More »