August 2024

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇಬ್ಬರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ. ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್​ವೈ ರಿಯಾಜ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್​ಗೆ ಮನ್ಸೂರ್, ರಿಯಾಜ್​ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ಜೂ.3ರಂದು ಮುಂಬೈ ಏರ್​​ಪೋರ್ಟ್​ನಲ್ಲಿ ರಿಯಾಜ್​ ಬಂಧಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇಬ್ಬರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ Read More »

ವಯನಾಡು: 36 ಗಂಟೆಗಳಲ್ಲಿ ಸೇತುವೆ ನಿರ್ಮಿಸಿ‌ ದಾಖಲೆ ಬರೆದ ಭಾರತೀಯ ಸೇನೆ

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿ 36 ಗಂಟೆಗಳಲ್ಲಿ ಕಬ್ಬಿಣದ ಸೇತುವೆ ನಿರ್ಮಿಸಿ ಭಾರತೀಯ ಯೋಧರು ದಾಖಲೆ ಬರೆದಿದ್ದಾರೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭಾರಿ ಭೂಕುಸಿತಕ್ಕೆ 300 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಭೂ ಕುಸಿತದಲ್ಲಿ ಮೃತಪಟ್ಟ ಜನರನ್ನು ಶವಗಳನ್ನು ಹೊರ ತೆಗೆಯಲು ಹಾಗೂ ಬದುಕುಳಿದವರನ್ನು ರಕ್ಷಿಸಲು ಅನುಕೂಲವಾಗಲು ಸ್ವತಹ ಯೋಧರೇ ನದಿಗೆ ಅಡ್ಡಲಾಗಿ ಕಬ್ಬಿಣದ ಸೇತುವೆ ನಿರ್ಮಿಸಿದ್ದಾರೆ. ಈ ವಿಚಾರವನ್ನು ಮಾಜಿ ಶಾಸಕ ಸಿಟಿ ರವಿ ಟ್ವೀಟ್ ನಲ್ಲಿ ಹಂಚಿಕೊಂಡು ಭಾರತೀಯ ಯೋಧರಿಗೆ ಹ್ಯಾಟ್ಸಾಪ್ ಹೇಳಿದ್ದಾರೆ. “ಭಾರತದ

ವಯನಾಡು: 36 ಗಂಟೆಗಳಲ್ಲಿ ಸೇತುವೆ ನಿರ್ಮಿಸಿ‌ ದಾಖಲೆ ಬರೆದ ಭಾರತೀಯ ಸೇನೆ Read More »

ಪ್ಯಾರಿಸ್ ಒಲಿಂಪಿಕ್ಸ್ -2024| ಮಹಿಳೆಯರ 25 ಮೀ ಶೂಟಿಂಗ್ ನಲ್ಲಿ ಪೈನಲ್ಸ್ ಪ್ರವೇಶಿಸಿದ ಮನು ಭಾಕರ್

ಸಮಗ್ರ ನ್ಯೂಸ್: ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳೆಯರ 25 ಪಿಸ್ತೂಲ್ ಸ್ಪರ್ಧೆಯಲ್ಲಿ ಶುಕ್ರವಾರ ಮನು ಭಾಕರ್ 590-24x ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದು ಫೈನಲ್‌ಗೆ ಪ್ರವೇಶಿಸಿದರು. ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಶನಿವಾರ (ಆಗಸ್ಟ್ 3) ಮಧ್ಯಾಹ್ನ 1 ಗಂಟೆಗೆ ಮಹಿಳೆಯರ 25 ಮೀ ಪಿಸ್ತೂಲ್ ಫೈನಲ್‌ನಲ್ಲಿ ಮೂರನೇ ಪದಕದ ನಿರೀಕ್ಷೆಯಲ್ಲಿದ್ದಾರೆ. ಭಾರತದ ಇಶಾ ಸಿಂಗ್ 581-17x ಅಂಕಗಳೊಂದಿಗೆ 18 ನೇ ಸ್ಥಾನ ಪಡೆಯುವ ಮೂಲಕ ಫೈನಲ್‌ನಿಂದ ವಂಚಿತರಾದರು. ಫೈನಲ್‌ಗೆ ಅಗ್ರ ಎಂಟು ಶೂಟರ್‌ಗಳು ಮಾತ್ರ ಪ್ರವೇಶ

ಪ್ಯಾರಿಸ್ ಒಲಿಂಪಿಕ್ಸ್ -2024| ಮಹಿಳೆಯರ 25 ಮೀ ಶೂಟಿಂಗ್ ನಲ್ಲಿ ಪೈನಲ್ಸ್ ಪ್ರವೇಶಿಸಿದ ಮನು ಭಾಕರ್ Read More »

ಮಂಗಳೂರು: ಕೆತ್ತಿಕಲ್ ಅವೈಜ್ಞಾನಿಕ ಕಾಮಗಾರಿ ನೋಡಿ ದಂಗಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್| ಉನ್ನತ ಮಟ್ಟದ ತನಿಖೆಗೆ ಸೂಚಿಸಿದ ಸಚಿವರು

ಸಮಗ್ರ ನ್ಯೂಸ್: ಮಂಗಳೂರು ನಗರದ‌‌‌ ಹೊರವಲಯದ ಕೆತ್ತಿಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಗುಡ್ಡ ಕಡಿದಿರುವ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ಗುಡ್ಡವನ್ನು ಬೇಕಾಬಿಟ್ಟಿ ಅಗೆದು ಮಣ್ಣು ತೆಗೆಯಲಾಗಿದೆ.‌ ಇಲ್ಲಿ ಮಣ್ಣು ಲಾಬಿಯ ಕೈವಾಡವೂ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಿರಂತರ ಮಳೆಯಾಗುತ್ತಿರುವುದರಿಂದ ಇಲ್ಲಿ ಭೂ ಕುಸಿತದ ಅಪಾಯ ಇದೆ. ಈ ಅವಾಂತರಕ್ಕೆ ಯಾರು ಕಾರಣ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದರು. ಈ ತನಿಖೆಗೆ

ಮಂಗಳೂರು: ಕೆತ್ತಿಕಲ್ ಅವೈಜ್ಞಾನಿಕ ಕಾಮಗಾರಿ ನೋಡಿ ದಂಗಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್| ಉನ್ನತ ಮಟ್ಟದ ತನಿಖೆಗೆ ಸೂಚಿಸಿದ ಸಚಿವರು Read More »

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ| ಕೊಡಗು ಸೇರಿದಂತೆ ರಾಜ್ಯವ್ಯಾಪಿ ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಅರಣ್ಯ ಸಚಿವರು

ಸಮಗ್ರ ನ್ಯೂಸ್: ಕೊಡಗು , ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ| ಕೊಡಗು ಸೇರಿದಂತೆ ರಾಜ್ಯವ್ಯಾಪಿ ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಅರಣ್ಯ ಸಚಿವರು Read More »

ಆಟವಾಡುತ್ತ ಮೆಟ್ರೋ ಟ್ರ್ಯಾಕ್ ಮೇಲೆ ಬಿದ್ದ ಮಗು.. ತಪ್ಪಿದ ಭಾರೀ ದುರಂತ..

ಸಮಗ್ರ ನ್ಯೂಸ್: ನಮ್ಮ ಮೆಟ್ರೋದಲ್ಲಿ ದಿನನಿತ್ಯ ಒಂದಲ್ಲ ಒಂದು ಘಟನೆಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಮತ್ತೊಂದು ಅವಘಡಕ್ಕೆ ನಮ್ಮ ಮೆಟ್ರೋ ಕಾರಣವಾಗಿದೆ. ಹೌದು ನಿನ್ನೆ ಗುರುವಾರ ನಾಲ್ಕು ವರ್ಷದ ಮಗುವೊಂದು ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೆಟ್ರೋ ರೈಲು ಬರಲು ನಾಲ್ಕೈದ ನಿಮಿಷಗಳು ಬಾಕಿ ಇದ್ವು. ಈ ವೇಳೆ ಆಟವಾಡುತ್ತಾ ಮಗು ಟ್ರ್ಯಾಕ್‌ ಮುಂದೆ ಬಂದಿದೆ. ಬಗ್ಗಿ ನೋಡುವಾಗ ಆಕಸ್ಮಿಕವಾಗಿ ಆಯತಪ್ಪಿ

ಆಟವಾಡುತ್ತ ಮೆಟ್ರೋ ಟ್ರ್ಯಾಕ್ ಮೇಲೆ ಬಿದ್ದ ಮಗು.. ತಪ್ಪಿದ ಭಾರೀ ದುರಂತ.. Read More »

ಬೆಂಗಳೂರು: ತಾಯಿಯಿಂದಲೇ ಮಗು ಕಿಡ್ನ್ಯಾಪ್… ಸಿಸಿಟಿವಿಯಲ್ಲಿ ದೃಶ್ಯ ಬೆಳಕಿಗೆ

ಸಮಗ್ರ ನ್ಯೂಸ್: ಬೆಂಗಳೂರಿನ ಕೆ.ಆರ್.ಪುರಂನಲ್ಲಿ ತಾಯಿಯಿಂದಲೇ ಮಗುವಿನ ಅಪಹರಣವಾದ ಘಟನೆ ನಡೆದಿದೆ. ಮಗುವನ್ನು ಕಿಡ್ನ್ಯಾಪ್ ಮಾಡಿ ಎಸ್ಕೇಪ್‌ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆ.ಆರ್‌ ಪುರಂನ ಕ್ಯಾಸ ಗ್ರ್ಯಾಂಡ್ ರಾಯ್ಸಿ ಅಪಾರ್ಟ್ ಮೆಂಟ್ ಮುಂಭಾಗ ಬೆಳಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮಗುವಿನ ತಾಯಿ ಅನುಪಮ ಮತ್ತು ಆತನ ಸ್ನೇಹಿತನಿಂದ ಈ ಕೃತ್ಯ ನಡೆದಿದೆ. ಪತಿ ಸಿದ್ದಾರ್ಥ ಮತ್ತು ಪತ್ನಿ ಅನುಪಮ ನಡುವೆ ಕೌಟುಂಬಿಕ ಕಲಹವಿತ್ತು. ಹೀಗಾಗಿ ಈ ಇಬ್ಬರು ದೂರವಾಗಿದ್ದರು. ದೂರಾದ ಬಳಿಕ

ಬೆಂಗಳೂರು: ತಾಯಿಯಿಂದಲೇ ಮಗು ಕಿಡ್ನ್ಯಾಪ್… ಸಿಸಿಟಿವಿಯಲ್ಲಿ ದೃಶ್ಯ ಬೆಳಕಿಗೆ Read More »

ಸೋರುತಿಹುದು ನೂತನ‌‌ ಸಂಸತ್ ಭವನದ ಮಾಳಿಗೆ| ಕೋಟ್ಯಾಂತರ ರೂಪಾಯಿ ‌ವೆಚ್ಚದ ಭವನ‌ ವರ್ಷದೊಳಗೇ‌‌ ಲೀಕ್

ಸಮಗ್ರ ನ್ಯೂಸ್: ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ನೂತನ ಸಂಸತ್ ಭವನ ಸೋರುತ್ತಿದ್ದು, ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ವಿಪಕ್ಷ ನಾಯಕರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ವ್ಯಂಗ್ಯವಾಡಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಸಂಸತ್ತಿನಲ್ಲಿ ನೀರು ಸುರಿಯುತ್ತಿರುವವರೆಗೂ ಹಳೆ ಸಂಸತ್ತಿನಲ್ಲಿ ಮತ್ತೆ ಏಕೆ ಕೆಲಸ ಮಾಡಬಾರದು

ಸೋರುತಿಹುದು ನೂತನ‌‌ ಸಂಸತ್ ಭವನದ ಮಾಳಿಗೆ| ಕೋಟ್ಯಾಂತರ ರೂಪಾಯಿ ‌ವೆಚ್ಚದ ಭವನ‌ ವರ್ಷದೊಳಗೇ‌‌ ಲೀಕ್ Read More »

ಕಡಬ: ಕುಮಾರಧಾರ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಅರ್ಬಿತೋಡು ಎಂಬಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ನಿವಾನಿ ರಮೇಶ ಎಂಬವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ನದಿಯಲ್ಲಿ ತೆಂಗಿನಕಾಯಿ ಹಿಡಿಯಲು ಹೋದಾಗ ಅವರು ಆಯತಪ್ಪಿ ನದಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

ಕಡಬ: ಕುಮಾರಧಾರ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಏರುತ್ತಲೇ‌ ಇದೆ ಸಾವಿನ ಸಂಖ್ಯೆ| ಬದುಕಿ ಉಳಿದವರ‌ ಗೋಳು ಹೇಳತೀರದು!!

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ. ಇನ್ನೂ ನೂರಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಭಾರತೀಯ ಸೇನೆ, ಎನ್‌ಡಿಆರ್‌ಎಫ್ ಸೇರಿದಂತೆ 40ಕ್ಕೂ ಹೆಚ್ಚು ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಮನೆಗಳು ಮತ್ತು ಇತರ ಕಟ್ಟಡಗಳ ಮೇಲೆ ಬಿದ್ದ ಮಣ್ಣು ಮತ್ತು ಬೃಹತ್ ಮರಗಳನ್ನು ತೆರವುಗೊಳಿಸಲಾಗ್ತಿದೆ. ಅಟ್ಟಮಲ ಮತ್ತು ಆರಣಮಲ, ಮುಂಡಕ್ಕೈ, ಪುಂಚಿರಿಮಟ್ಟಂ, ವೆಳ್ಳರಿಮಲ ಗ್ರಾಮ, ಜಿವಿಎಚ್‌ಎಸ್‌ಎಸ್ ವೆಳ್ಳರಿಮಲ, ಮತ್ತು ನದಿ ದಂಡೆಯಲ್ಲಿ

ಏರುತ್ತಲೇ‌ ಇದೆ ಸಾವಿನ ಸಂಖ್ಯೆ| ಬದುಕಿ ಉಳಿದವರ‌ ಗೋಳು ಹೇಳತೀರದು!! Read More »