August 2024

ಮಹಿಳೆಯರ ಕಿಡ್ನಾಪ್ ಕೇಸ್ ಪ್ರಕರಣ| ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಸಿದಂತೆ ಎಚ್ ಡಿ ರೇವಣ್ಣ ಜಾಮೀನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. . ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದ ಹೈಕೋರ್ಟ್, ಸತೀಶ್ ಬಾಬು, ಮಧು ಗೌಡ, ಕೆಎ ರಾಜಗೋಪಾಲ್, ಎಚ್ ಕೆ ಸುಜಯ್, ಹೆಚ್ ಏನ್ ಮಧು, ಎಸ್ ಟಿ ಕೀರ್ತಿಗೆ ಜಾಮೀನು ಮಂಜೂರು ಮಾಡಿ ನ್ಯಾ.ಎಂ.ನಾಗಪ್ರಸನ್ನರಿದ್ದ […]

ಮಹಿಳೆಯರ ಕಿಡ್ನಾಪ್ ಕೇಸ್ ಪ್ರಕರಣ| ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್ Read More »

ಗರುಡ ಗ್ಯಾಂಗ್ ನ ನಟೋರಿಯಸ್ ಸ್ಟಾರ್ ಹಮೀದ್ ಉಪ್ಪಿನಂಗಡಿ ಪೊಲೀಸರ ಬಲೆಗೆ

ಸಮಗ್ರ ನ್ಯೂಸ್: ಕುಖ್ಯಾತ ಗರುಡ ಗ್ಯಾಂಗಿನ ನಟೋರಿಯಸ್ ಸ್ಟಾರ್ ಹಮೀದ್ ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ರೋಡ್ ಕನ್ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣದ ಬೆನ್ನತ್ತಿ ಹೋದ ಪೊಲೀಸರಿಗೆ ಹಮೀದ್ ಸೆರೆ ಸಿಕ್ಕಿದ್ದಾನೆ. ಉಪ್ಪಿನಂಗಡಿ ಠಾಣಾ ತನಿಖಾ ಪಿಎಸ್ ಐ ರುಕ್ಮ ನಾಯ್ಕ್ ನೇತೃತ್ವದ ತಂಡ ಕಡಬದ ಆತನ ಮನೆಯಿಂದ ದಸ್ತಗಿರಿ ಮಾಡಿದ್ದಾರೆ. ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಈ ನಟೋರಿಯಸ್ ಅಬ್ದುಲ್ ಹಮೀದ್ @ ಹಮೀದ್

ಗರುಡ ಗ್ಯಾಂಗ್ ನ ನಟೋರಿಯಸ್ ಸ್ಟಾರ್ ಹಮೀದ್ ಉಪ್ಪಿನಂಗಡಿ ಪೊಲೀಸರ ಬಲೆಗೆ Read More »

ಹುಬ್ಬಳ್ಳಿ: ಜೀವಧ್ವನಿ ಸಂಸ್ಥೆ ನಿಖಿಲ್ ಹಂಜಗಿ ನೇತೃತ್ವದಲ್ಲಿ ಬೀದಿ ಪ್ರಾಣಿಗಳನ್ನು ಕಾಳಜಿ ಮಾಡುವಂತಹ ಕಾರ್ಯಕ್ರಮ

ಸಮಗ್ರ ನ್ಯೂಸ್: ಜೀವಧ್ವನಿ ಸಂಸ್ಥೆ ನಿಖಿಲ್ ಹಂಜಗಿ ನೇತೃತ್ವದಲ್ಲಿ ಬೀದಿ ಪ್ರಾಣಿಗಳನ್ನು ಕಾಳಜಿ ಮಾಡುವಂತಹ ಕಾರ್ಯಕ್ರಮ ನಡೆಯುತ್ತದೆ. ವಿಶೇಷವಾಗಿ ಹಸುಗಳು ಮತ್ತು ನಾಯಿಗಳಿಗೆ ಸುರಕ್ಷಿತೆಯನ್ನು ಒದಗಿಸಲು.  ಇವರ ಪ್ರಮುಖ ಅಭಿಯಾನಗಳಲ್ಲಿ ಹೆದ್ದಾರಿಗಳಲ್ಲಿ ಆಗುವ ಅಪಘಾತಗಳನ್ನು ತಡೆಯುವುದು, ರಾತ್ರಿ ವೇಳೆ ವಾಹನಗಳ ಜೊತೆ ಘರ್ಷಣೆಗೊಳಗಾಗುವ ಅಪಾಯ ಬೀದಿ ಪ್ರಾಣಿಗಳಿಗೆ ಹೆಚ್ಚು ಇರುತ್ತದೆ ಈ ಸಮಸ್ಯೆಯನ್ನು ಪರಿಹರಿಸಲು ಜೀವಧ್ವನಿ ಸಂಸ್ಥೆ ಹಸುಗಳು ಮತ್ತು ನಾಯಿಗಳ ಕುತ್ತಿಗೆಗೆ ಪ್ರತಿಫಲಕ ಬಟ್ಟೆಗಳನ್ನು (Reflective Belts) ಕಟ್ಟುತ್ತಾರೆ. ಇದರಿಂದ, ವಾಹನ ಚಾಲಕರು ದೂರದಿಂದಲೇ ಈ

ಹುಬ್ಬಳ್ಳಿ: ಜೀವಧ್ವನಿ ಸಂಸ್ಥೆ ನಿಖಿಲ್ ಹಂಜಗಿ ನೇತೃತ್ವದಲ್ಲಿ ಬೀದಿ ಪ್ರಾಣಿಗಳನ್ನು ಕಾಳಜಿ ಮಾಡುವಂತಹ ಕಾರ್ಯಕ್ರಮ Read More »

ಕಡಬ: ಸ್ಕೂಟರ್ ಸ್ಕಿಡ್ ಆಗಿ ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೋಡಿಂಬಾಳ ನಿವಾಸಿ ಚೋಮ(40) ಎಂದು ಗುರುತಿಸಲಾಗಿದೆ. ಕಡಬ ಪೇಟೆಯಲ್ಲಿ ಗೂಡಂಗಡಿ ವ್ಯಾಪಾರ ಮಾಡುತ್ತಿದ್ದ ಚೋಮರವರು, ಮಂಗಳವಾರದಂದು ರಾತ್ರಿ ಗೂಡಂಗಡಿ ಮುಚ್ಚಿ, ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆಸ್ಪತ್ರೆ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದ್ದು, ಆದರೆ ಅಲ್ಲಿ ಪರೀಕ್ಷಿಸಿದ

ಕಡಬ: ಸ್ಕೂಟರ್ ಸ್ಕಿಡ್ ಆಗಿ ಸವಾರ ಸಾವು Read More »

ರಾಜ್ಯಪಾಲರ ವಿರುದ್ಧ ಹೋರಾಟಕ್ಕೆ ಮತ್ತೆ ಡಿಕೆಶಿ ಕರೆ… ಆ.31 ರಾಜಭವನ ಚಲೋ

ಸಮಗ್ರ ನ್ಯೂಸ್: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕರೆ ನೀಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಆ.31ರಂದು ರಾಜಭವನ ಚಲೋಗೆ ಕರೆ ನೀಡಿ, ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್‌ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ. ಎಚ್.ಡಿ ಕುಮಾರಸ್ವಾಮಿ, ರೆಡ್ಡಿ, ನಿರಾಣಿ, ಜೊಲ್ಲೆ ವಿರುದ್ಧ ಅನುಮತಿ ಕೊಟ್ಟಿಲ್ಲ,

ರಾಜ್ಯಪಾಲರ ವಿರುದ್ಧ ಹೋರಾಟಕ್ಕೆ ಮತ್ತೆ ಡಿಕೆಶಿ ಕರೆ… ಆ.31 ರಾಜಭವನ ಚಲೋ Read More »

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ| ಅತೀ ಕಿರಿಯ ವಯಸ್ಸಿನಲ್ಲೇ ಮಹತ್ವದ ಹುದ್ದೆ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಜಯ್ ಶಾ ಈ ಬಾರಿಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಅವರಿಗೆ ಪ್ರತಿಸ್ಫರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 27) ಅಧಿಕೃತವಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು, 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ| ಅತೀ ಕಿರಿಯ ವಯಸ್ಸಿನಲ್ಲೇ ಮಹತ್ವದ ಹುದ್ದೆ Read More »

ಹಣ ಖರ್ಚು ಮಾಡಿದರೆ ಜೈಲಿನಲ್ಲಿ ಎಲ್ಲವೂ ಸಿಗುತ್ತದೆ: ಮಾಜಿ ಸಂಸದೆ ಸುಮಲತಾ

ಸಮಗ್ರ ನ್ಯೂಸ್: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸ್ವೀಕರಿಸುತ್ತಿರುವ ಚಿತ್ರಗಳು ವೈರಲ್ ಆಗಿದ್ದು, ಸರ್ಕಾರ ಇದೀಗ ಈ ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಿದೆ. ಏಳು ಮಂದಿ ಜೈಲು ಸಿಬ್ಬಂದಿಯ ಅಮಾನತ್ತು ಸಹ ಮಾಡಲಾಗಿದೆ. ಹಾಗೇ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಮಾಡಲು ಇದೀಗ ಕೋರ್ಟ್ ಅನುಮತಿ ನೀಡಿದೆ. ಇಂದು ಇದೇ ವಿಚಾರವಾಗಿ ಮಾಜಿ ಸಂಸದೆ, ದರ್ಶನ್ ಆಪ್ತೆ ಸುಮಲತಾ ಮಾತನಾಡಿ ‘ಜೈಲಿನಲ್ಲಿ ಇದು ಸಾಮಾನ್ಯ’

ಹಣ ಖರ್ಚು ಮಾಡಿದರೆ ಜೈಲಿನಲ್ಲಿ ಎಲ್ಲವೂ ಸಿಗುತ್ತದೆ: ಮಾಜಿ ಸಂಸದೆ ಸುಮಲತಾ Read More »

ಹೆತ್ತವರಲ್ಲಿ ಅತ್ಯಾಚಾರ ಎಂದರೇನು? ಎಂದು ಕೇಳಿದ್ದ ಬಾಲಕಿ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್: 14ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಅಸ್ಸಾಂನ ನಾಗಾಂವ್ ನಲ್ಲಿ ನಡೆದಿದೆ. ಈ ಘಟನೆಯ ಎರಡು ದಿನದ ಮೊದಲು ತನ್ನ ಚಿಕ್ಕಮ್ಮನ ಬಳಿ ಅತ್ಯಾಚಾರವೆಂದರೇನು ಎಂದು ಆಕೆ ಕೇಳಿದ್ದಳಂತೆ. ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ತಿಳಿದ ಬಾಲಕಿ ಅತ್ಯಾಚಾರದ ಬಗ್ಗೆ ಪ್ರಶ್ನೆ ಮಾಡಿದ್ದಳು ಎಂದು ಬಾಲಕಿ ಸಂಬಂಧಿ ತಿಳಿಸಿದ್ದಾರೆ. ಈ ಘಟನೆ ಬಳಿಕ ಮನಸ್ಸು ಛಿದ್ರ ಛಿದ್ರವಾಗಿದೆ ಎಂದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆಯುತ್ತದೆ ಎಂದು ಎಂದೂ ಯೋಚಿಸಿರಲಿಲ್ಲ,

ಹೆತ್ತವರಲ್ಲಿ ಅತ್ಯಾಚಾರ ಎಂದರೇನು? ಎಂದು ಕೇಳಿದ್ದ ಬಾಲಕಿ ಮೇಲೆ ಅತ್ಯಾಚಾರ Read More »

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ/ ನಾಳೆ ಅಧಿಕೃತ ಚಾಲನೆ

ಸಮಗ್ರ ನ್ಯೂಸ್‌: ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಕ್ಕೆ ನಾಳೆ ಅಧಿಕೃತ ಚಾಲನೆ ಸಿಗಲಿದ್ದು, ಭಾರತದಿಂದ ದಾಖಲೆಯ 84 ಸ್ಪರ್ಧಿಗಳು ಈ ಬಾರಿ ಭಾಗವಹಿಸಲಿದ್ದಾರೆ. ಕಳೆದ ಟೋಕಿಯೊದಲ್ಲಿ 19 ಪದಕ ಗೆದ್ದಿದ್ದ ಭಾರತ ಈ ಬಾರಿ 25 ಪದಕ ಗುರಿಯನ್ನಿಟ್ಟುಕೊಂಡಿದೆ. ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕೆನೊಯಿಂಗ್, ಸೈಕ್ಲಿಂಗ್, ಬೈಂಡ್, ಟೇಬಲ್‌ ಟೆನಿಸ್‌ ಮತ್ತು ಟೇಕ್ವಾಂಡೊ ಸೇರಿದಂತೆ 12 ಕ್ರೀಡೆಗಳಲ್ಲಿ ಭಾರತ ಕ್ರೀಡಾಪಟುಗಳು ಕಣಕ್ಕೆ ಇಳಿಯಲಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ/ ನಾಳೆ ಅಧಿಕೃತ ಚಾಲನೆ Read More »

ಮಹಾರಾಷ್ಟ್ರ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ| ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮೈದಾನದ ಸಮೀಪ ಪತ್ತೆಯಾದ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ದೇಹದ ತುಂಬಾ ಗಾಯಗಳಾಗಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ನಿದ್ದೆಗೆಡುವಂತೆ ಮಾಡಿದೆ. ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.

ಮಹಾರಾಷ್ಟ್ರ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ| ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ Read More »