August 2024

ಕಡಬ: ಅವಸರ ತಂದ ಅಪಘಾತ| ಬೈಕ್ ಸವಾರ ಸಾವು; ಚರಂಡಿಗೆ ಉರುಳಿದ ಇನ್ನೋವಾ

ಸಮಗ್ರ ನ್ಯೂಸ್: ಖಾಸಗಿ ಬಸ್ಸ್ ಅನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರ(ಆ.26)ದಂದು ನಡೆದಿದೆ. ಮೃತ ಸವಾರನನ್ನು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌ ಕಾಲೇಜಿನ ಮುಂಭಾಗದಲ್ಲಿ […]

ಕಡಬ: ಅವಸರ ತಂದ ಅಪಘಾತ| ಬೈಕ್ ಸವಾರ ಸಾವು; ಚರಂಡಿಗೆ ಉರುಳಿದ ಇನ್ನೋವಾ Read More »

ಆಲಂಕಾರು: ಆ.30ರಂದು ಹಿಂದೂ ಜಾಗರಣ ವೇದಿಕೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವ

ಸಮಗ್ರ ನ್ಯೂಸ್: ಆಲಂಕಾರು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವವು ಆ.30ರಂದು ಮಧ್ಯಾಹ್ನ ಗಂಟೆ 2.30 ರಿಂದ ಆಲಂಕಾರು ಪೇಟೆಯಲ್ಲಿ ನಡೆಯಲಿದೆ. ಆಲಂಕಾರು ವರ್ತಕ ಸಂಘದ ಅಧ್ಯಕ್ಷರು ಮತ್ತು ಉದ್ಯಮಿ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟನೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಗಳು ಸಾರ್ವಜನಿಕ ಅಟ್ಟಿ ಮಡಿಕೆ ಒಡೆಯುವುದು, ಶ್ರೀ ಭಾರತಿ ಶಾಲೆಯ ಪುಟಾಣಿ ಮಕ್ಕಳ ಶ್ರೀ ಕೃಷ್ಣ

ಆಲಂಕಾರು: ಆ.30ರಂದು ಹಿಂದೂ ಜಾಗರಣ ವೇದಿಕೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವ Read More »

ಇಸ್ಕಾನ್ ದೇವಾಲಯಕ್ಕೆ ಶೋಭಾ ಕರಂದ್ಲಾಜೆ ಭೇಟಿ | ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಭಾಗಿ

ಸಮಗ್ರ ನ್ಯೂಸ್: ನಾಡಿನೆಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಜನ್ಮಾಷ್ಟಮಿ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಸಂಧರ್ಭ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿ ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು. ಇಸ್ಕಾನ್‌ನಲ್ಲಿ ಮುಂಜಾನೆ 4:3ರಿಂದ ರಾಧಾ-ಕೃಷ್ಣರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮುಂಜಾನೆ 4:30ಕ್ಕೆ ಕೃಷ್ಣನಿಗೆ ಮಂಗಳಾರತಿ ಮತ್ತು ತುಳಸಿ ಆರತಿ ಮಾಡಿ ಬಳಿಕ 7:30ಕ್ಕೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಜನ್ಮಾಷ್ಟಮಿ ಹಿನ್ನೆಲೆ ಇಂದು ಕೃಷ್ಣನಿಗೆ

ಇಸ್ಕಾನ್ ದೇವಾಲಯಕ್ಕೆ ಶೋಭಾ ಕರಂದ್ಲಾಜೆ ಭೇಟಿ | ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಭಾಗಿ Read More »

ಪಾಕ್‌ನಲ್ಲಿ ಉಗ್ರರ ದಾಳಿ | ಬಸ್ಸಿನಿಂದ ಇಳಿಸಿ ಗುರುತು ಪರಿಶೀಲಿಸಿ 23 ಮಂದಿ ಶೂಟೌಟ್

ಸಮಗ್ರ ನ್ಯೂಸ್: ಪಾಕಿಸ್ತಾನದ ಬಲೂಚಿಸ್ತಾನ್ ಮುಸಾಖೆಲ್ ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿಗೆ 23 ಜನರು ಸಾವನ್ನಪ್ಪಿರುವ ಬಗ್ಗೆ ವರಿಯಾಗಿದೆ. ಭಯೋತ್ಪಾದಕರು ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಿಸಲು ಒತ್ತಾಯಿಸಿ, ಅವರ ಗುರುತುಗಳನ್ನು ಪರಿಶೀಲಿಸಿದ ನಂತರ ಗುಂಡು ಹಾರಿಸಿದ್ದಾರೆ. ಮುಸಖೇಲ್‌ನ ರಾರಶಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಅಂತರ-ಪ್ರಾಂತೀಯ ಹೆದ್ದಾರಿಯನ್ನು ತಡೆದು ಪ್ರಯಾಣಿಕರನ್ನು ಬಸ್‌ಗಳಿಂದ ಕೆಳಗಿಳಿಸಿದರು ಎಂದು ಸಹಾಯಕ ಕಮಿಷನರ್ ಮುಸಖೈಲ್ ನಜೀಬ್ ಕಾಕರ್ ಉಲ್ಲೇಖಿಸಿ ಡಾನ್ ವರದಿ ಮಾಡಿದೆ. ಮೃತರು ಪಂಜಾಬ್ ಮೂಲದವರು ಎಂದು ಗುರುತಿಸಲಾಗಿದೆ. ಇದರ ಜೊತೆಗೆ ಉಗ್ರರು 10 ವಾಹನಗಳಿಗೆ ಬೆಂಕಿ

ಪಾಕ್‌ನಲ್ಲಿ ಉಗ್ರರ ದಾಳಿ | ಬಸ್ಸಿನಿಂದ ಇಳಿಸಿ ಗುರುತು ಪರಿಶೀಲಿಸಿ 23 ಮಂದಿ ಶೂಟೌಟ್ Read More »

ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುಣಾವಣೆ/ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್‌: ಜಮ್ಮು ಕಾಶ್ಮೀರದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿತ್ತು. ಶ್ರೀ ಮಾತಾ ವೈಷ್ಟೋದೇವಿ ಕ್ಷೇತ್ರದಿಂದ ರೋಹಿತ್ ದುಬೆ ಅವರಿಗೆ ಟಿಕೆಟ್ ನೀಡಲಾಗಿದೆ. ಸುನೀಲ್ ಶರ್ಮಾ ಕಿಶ್ಚಾರ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈ ಬಾರಿ ಬಿಜೆಪಿ ಹೊಸ ತಂತ್ರದೊಂದಿಗೆ ಚುನಾವಣಾ ಕಣಕ್ಕೆ ಇಳಿದಿರುವುದು ಪಟ್ಟಿಯಿಂದ ಸ್ಪಷ್ಟವಾಗಿದೆ. ಪಕ್ಷವು ತನ್ನ ಹಲವು ಹಳೆಯ ನಾಯಕರ

ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುಣಾವಣೆ/ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ Read More »

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ/ ನಾಳೆಯೇ ಪರೀಕ್ಷೆ ಎಂದು ತಿಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್‌: ಕೆಪಿಎಸ್‌ಸಿ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಕೆಪಿಎಸ್’ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಘ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ. ನಾಳೆಯೇ ಪರೀಕ್ಷೆ ನಡೆಯಲಿದೆ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸುದೀರ್ಘ ಪತ್ರಿಕಾ

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ/ ನಾಳೆಯೇ ಪರೀಕ್ಷೆ ಎಂದು ತಿಳಿಸಿದ ರಾಜ್ಯ ಸರ್ಕಾರ Read More »

ಕೊಟ್ಟಿಗೆಹಾರ: ಶಿಕ್ಷಕರ ಕೊರತೆ ಈಡೇರಿಸುವಂತೆ ಪೋಷಕರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆ .26 ರಂದು ಪ್ರತಿಭಟನೆ ನಡೆಸಿದರು. ಸರ್ಕಾರಿ ಶಾಲೆಯಲ್ಲಿನ ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ತೊಂದರೆ ಆಗುತ್ತಿದ್ದು, ಶತಮಾನದ ಶಾಲೆಗೆ ಶಿಕ್ಷಕರನ್ನು ವರ್ಗಾವಣೆ ಮಾಡಿದೆ ನಿರ್ಲಕ್ಷ್ಯ ಮಾಡಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ವಿದ್ಯಾರ್ಥಿಗಳು ಹಾಗೂ ಪೋಷಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1 ರಿಂದ 7 ನೇ ತರಗತಿಗೆ ತನಕ ಇರುವ ಶಾಲೆಗೆ ಇಬ್ಬರೇ ಶಿಕ್ಷಕರು.ಅಲ್ಲದೇ 75

ಕೊಟ್ಟಿಗೆಹಾರ: ಶಿಕ್ಷಕರ ಕೊರತೆ ಈಡೇರಿಸುವಂತೆ ಪೋಷಕರಿಂದ ಪ್ರತಿಭಟನೆ Read More »

ಹಿರಿಯ ನಟಿ ಆಶಾ ಶರ್ಮಾ ಇನ್ನಿಲ್ಲ

ಸಮಗ್ರ ನ್ಯೂಸ್: ಟಾಲಿವುಡ್ ಖ್ಯಾತ ನಟ ಡಾರ್ಲಿಂಗ್ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟಿ ಆಶಾ ಶರ್ಮಾ(88) ನಿಧನರಾಗಿದ್ದಾರೆ. ಏಕ್ತಾ ಕಪೂರ್‌ ಅವರ ಖ್ಯಾತ ಕಾರ್ಯಕ್ರಮ ʻಕುಂಕುಮ್‌ ಭಾಗ್ಯʼ ಮೂಲಕ ಆಶಾ ಶರ್ಮಾ ಜನಪ್ರಿಯರಾಗಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆಯುತ್ತಿದ್ದರು, ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ʻಕುಂಕುಮ್‌ ಭಾಗ್ಯʼ ಡ್ರಾಮಾ ಶೋ ಮೂಲಕ ಜನಪ್ರಿಯವಾಗಿದ್ದ ನಟಿ ಹೆಚ್ಚಾಗಿ ತಾಯಿ ಮತ್ತು ಅಜ್ಜಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಕೊನೆಯದಾಗಿ ಪ್ರಭಾಸ್‌ ಹಾಗೂ ಕೃತಿ ಸನೋನ್‌ ನಟನೆಯ

ಹಿರಿಯ ನಟಿ ಆಶಾ ಶರ್ಮಾ ಇನ್ನಿಲ್ಲ Read More »

ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ| ಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬಂದಿ ಅಮಾನತು| ಶೀಘ್ರದಲ್ಲಿ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ – ಸಿಎಂ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಆಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದಡಿ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್‌ ಶರಣಪ್ಪ ಪ್ರಭು, ಎಸ್‌ ಖಂಡೇಲ್‌ ವಾಲ್, ಅಸಿಸ್ಟೆಂಟ್ ಜೈಲರ್‌ ಎಲ್‌.ಎಸ್. ತಿಪ್ಪೇಸ್ವಾಮಿ, ಶ್ರೀಕಾಂತ್ ತಲ್ವಾರ್, ಹೆಡ್‌ ವಾರ್ಡರ್‌ ವೆಂಕಪ್ಪ, ಸಂಪತ್ ಕುಮಾರ್, ವಾರ್ಡರ್ ಬಸಪ್ಪ ತೇಲಿ ಎಂಬವರನ್ನು ಅಮಾನತು ಮಾಡಲಾಗಿದೆ ಎಂದು

ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ| ಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬಂದಿ ಅಮಾನತು| ಶೀಘ್ರದಲ್ಲಿ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ – ಸಿಎಂ Read More »

ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ/ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆಯಾದ ಚಿರಾಗ್ ಪಾಸ್ವಾನ್

ಸಮಗ್ರ ನ್ಯೂಸ್‌: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರನ್ನು ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಿದೆ. ಲೋಕಜನಶಕ್ತಿ ಪಕ್ಷದ(ರಾಮ್ ವಿಲಾಸ್) ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾದ ಕೇಂದ್ರ ಆಹಾರ ಸಂಸ್ಕರಣೆ ಮತ್ತು ಕೈಗಾರಿಕೆಗಳ ಸಚಿವ ಮತ್ತು ಹಾಜಿಪುರ ಲೋಕಸಭಾ ಕ್ಷೇತ್ರದ ಸಂಸದ ಚಿರಾಗ್ ಪಾಸ್ವಾನ್ ಅವರಿಗೆ ಹೃತ್ತೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ರಾಷ್ಟ್ರೀಯ ಕಾರ್ಯಕಾರಿ ಸಭೆ ಪಾಸ್ವಾನ್ ಅವರ ನಾಯಕತ್ವದಲ್ಲಿ ತನ್ನ

ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ/ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆಯಾದ ಚಿರಾಗ್ ಪಾಸ್ವಾನ್ Read More »