September 2024

ರಾಜ್ಯ ಮಾತೆ ಹಸು/ ಮಹಾರಾಷ್ಟ್ರ ಸರ್ಕಾರ ಘೋಷಣೆ

ಸಮಗ್ರ ನ್ಯೂಸ್‌: ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಇಂದು ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ್ದು, ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಹೇಳಿದೆ. ಭಾರತದಾದ್ಯಂತ ಕಂಡುಬರುವ ವಿವಿಧ ತಳಿಯ ಹಸುಗಳನ್ನು ಎತ್ತಿ ತೋರಿಸುತ್ತಾ, ಮಹಾರಾಷ್ಟ್ರ ಸರ್ಕಾರವು ಸ್ಥಳೀಯ ಹಸುಗಳ ಸಂಖ್ಯೆಯಲ್ಲಿನ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿತು. ತನ್ನ ಅಧಿಕೃತ ಆದೇಶದಲ್ಲಿ ಮಹಾರಾಷ್ಟ್ರ ಸರ್ಕಾರವು ಕೃಷಿಯಲ್ಲಿ ಹಸುವಿನ ಸಗಣಿ ಬಳಕೆಯನ್ನು ಒತ್ತಿಹೇಳಿತು. ಅದರ […]

ರಾಜ್ಯ ಮಾತೆ ಹಸು/ ಮಹಾರಾಷ್ಟ್ರ ಸರ್ಕಾರ ಘೋಷಣೆ Read More »

ಮಂಗಳೂರು: ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ

ಸಮಗ್ರ ನ್ಯೂಸ್: ಶಿರೂರು ದುರಂತ ಸಂದರ್ಭ ಲಾರಿ ಚಾಲಕ ಅರ್ಜುನನ ಮೃತದೇಹವನ್ನು ಮೇಲೆತ್ತುವ ಕಾರ್ಯಾಚರಣೆ ಹಾಗೂ ಮೃತ ದೇಹವನ್ನು ಅರ್ಜುನನ ಊರು ಕೇರಳದ ಕಲ್ಲಿಕೋಟೆಯ ಕನ್ನಡಿಕ್ಕಲ್‌ಗೆ ಕೊಂಡು ಹೋಗಿ ಆತನ ಕುಟುಂಬಿಕರಿಗೆ ಒಪ್ಪಿಸುವಲ್ಲಿ ಮುಖ್ಯ ಪಾತ್ರ ವಹಿಸಿದ ಖ್ಯಾತ ಮುಳುಗು ತಜ್ಞ ಈಶ್ವರ್‌ ಮಲ್ಪೆ ಮತ್ತು ತಂಡದವರನ್ನು ಮಂಗಳೂರಿಗೆ ವಾಪಾಸು ಬರುವ ಸಂದರ್ಭದಲ್ಲಿ ನಂತೂರಿನ ಮೊಂಟಿಯಾರಾ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಸಮ್ಮಾನಿಸಿದರು. ನಿತ್ಯಾನಂದ ಶೆಟ್ಟಿ, ಸ್ವರೂಪ ಎನ್‌. ಶೆಟ್ಟಿ, ಪ್ರೇಮ್‌ ಡೇಸಾ, ಮೇರಿ ಲೋಬೋ, ಶ್ರೀನಾಥ್‌ ಅಡ್ಯಂತಾಯ, ಕೇದಾರ್‌ನಾಥ್‌

ಮಂಗಳೂರು: ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ Read More »

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ‌ ಶಾಕ್| ED ಯಿಂದ ECIR ದಾಖಲು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮುಡಾ ಹಗರಣದಲ್ಲಿ ಇಸಿಆರ್ ದಾಖಲಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಲೋಕಾಯುಕ್ತದ ಬೆನ್ನಲ್ಲೇ ಇಡಿ ಸಂಕಷ್ಟ ಕೂಡ ಎದುರಾಗಿದೆ. ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ‌ ಶಾಕ್| ED ಯಿಂದ ECIR ದಾಖಲು Read More »

ಟೆಸ್ಟ್ ಕ್ರಿಕೆಟ್ ನ ಸ್ವರೂಪವನ್ನೇ ಬದಲಿಸಿದ ಟೀಂ ಇಂಡಿಯಾ| ಅತೀ ವೇಗದಲ್ಲಿ ಶತಕ ಬಾರಿಸಿ ದಾಖಲೆ

ಸಮಗ್ರ ನ್ಯೂಸ್: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಅತೀ ಕಡಿಮೆ ಓವರ್​ಗಳಲ್ಲಿ ಅರ್ಧಶತಕ ಹಾಗೂ ಶತಕಗಳನ್ನು ಪೂರೈಸುವ ಮೂಲಕ ಎಂಬುದು ವಿಶೇಷ. ಅಂದರೆ 147 ವರ್ಷಗಳ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 100 ರನ್ ಕಲೆಹಾಕಿದ ವಿಶ್ವ ದಾಖಲೆ ಇದೀಗ ಟೀಮ್ ಇಂಡಿಯಾ ಪಾಲಾಗಿದೆ. ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ಆರಂಭಿಕರಾದ ರೋಹಿತ್ ಶರ್ಮಾ

ಟೆಸ್ಟ್ ಕ್ರಿಕೆಟ್ ನ ಸ್ವರೂಪವನ್ನೇ ಬದಲಿಸಿದ ಟೀಂ ಇಂಡಿಯಾ| ಅತೀ ವೇಗದಲ್ಲಿ ಶತಕ ಬಾರಿಸಿ ದಾಖಲೆ Read More »

ಕಾರ್ಕಳ: ಮಿನಿಲಾರಿ – ದ್ವಿಚಕ್ರ ವಾಹನ ನಡುವೆ ಅಪಘಾತ| ಒಂದೇ ಕುಟುಂಬದ ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ

ಕಾರ್ಕಳ: ಮಿನಿಲಾರಿ – ದ್ವಿಚಕ್ರ ವಾಹನ ನಡುವೆ ಅಪಘಾತ| ಒಂದೇ ಕುಟುಂಬದ ನಾಲ್ವರು ದುರ್ಮರಣ Read More »

ಮಿಥುನ್ ಚಕ್ರವರ್ತಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್:ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಅ.8ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಮ್ಮಿಕೊಳ್ಳಲಾಯಿತು. ಮಿಥುನ್ ಅವರ ಗಮನಾರ್ಹ ಸಿನಿಮಾ ಪ್ರಯಾಣ ತಲೆಮಾರಿಗೆ ಸ್ಫೂರ್ತಿ ನೀಡುವಂಥದ್ದು, ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿ ಆಯ್ಕೆ ಮಾಡಿದೆ ಎಂದು ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟಿದ್ದು 1976ರಲ್ಲಿ. 26ನೇ ವಯಸ್ಸಿನಲ್ಲಿ ಹೀರೋ ಆಗಿದ್ದರು.ಈ ವರ್ಷದ ಆರಂಭದಲ್ಲಿ

ಮಿಥುನ್ ಚಕ್ರವರ್ತಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ Read More »

ಕೊಟ್ಟಾಯಂನಲ್ಲಿ ತಾಯಿ ಮಡಿಲಲ್ಲೇ ಉಸಿರು ಚೆಲ್ಲಿದ ಮಗು..!

ಸಮಗ್ರ ನ್ಯೂಸ್: ಕೇರಳದ ಕೊಟ್ಟಾಯಂ ಪಾದಪ್ಪರಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 2 ವರ್ಷದ ಕಂದಮ್ಮ ಮೃತಪಟ್ಟಿದ್ದಾಳೆ. ನಾಸೀ‌ರ್ ಮತ್ತು ರಮಶೀನಾ ದಂಪತಿಯ ಪುತ್ರಿ ಇಫಾ,ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಮತ್ತು ಎದುರಿನಿಂದ ಬಂದ ಟ್ಯಾಂಕರ್ ಲಾರಿ ಡಿಕ್ಕಿಯಾದಾಗ, ಏರ್ ಬ್ಯಾಗ್‌ ಬಾಲಕಿಯ ಮುಖಕ್ಕೆ ಬಡಿದು ಸೀಟ್‌ ಬೆಲ್ಟ್ ಕುತ್ತಿಗೆಗೆ ಸಿಕ್ಕಿಹಾಕಿಕೊಂಡ ಪರಿಣಾಮ, ಇಫಾ ಉಸಿರುಗಟ್ಟಿ ಮೃತಪಟ್ಟಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕಿಯ ತಂದೆ ಕೇವಲ ಎರಡು ದಿನಗಳ ಹಿಂದೆ ವಿದೇಶದಿಂದ ಬಂದಿದ್ದರು. ಭಾನುವಾರ ಬಾಲಕಿಯ

ಕೊಟ್ಟಾಯಂನಲ್ಲಿ ತಾಯಿ ಮಡಿಲಲ್ಲೇ ಉಸಿರು ಚೆಲ್ಲಿದ ಮಗು..! Read More »

ಇಳಿಕೆ ಕಂಡ ಚಿನ್ನ, ಬೆಳ್ಳಿ ಧಾರಣೆ| ಇಂದಿನ ಮಾರುಕಟ್ಟೆ ದರ ಹೀಗಿದೆ…

ಸಮಗ್ರ ನ್ಯೂಸ್: ಸೋಮವಾರ (ಸೆ.30) ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 7,095 ರೂ ಇದ್ದದ್ದು 7,080 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,724 ರೂ ಇದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಕಳೆದ ವಾರ ಭಾರೀ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶನಿವಾರದಿಂದ ಇಳಿಕೆ ಕಾಣುತ್ತಿವೆ. ಇಂದು ಸೋಮವಾರವೂ ಈ ಟ್ರೆಂಡ್ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಅಗ್ಗವಾಗಿದೆ.

ಇಳಿಕೆ ಕಂಡ ಚಿನ್ನ, ಬೆಳ್ಳಿ ಧಾರಣೆ| ಇಂದಿನ ಮಾರುಕಟ್ಟೆ ದರ ಹೀಗಿದೆ… Read More »

ದಂಡ ಕಟ್ಟಿ ಪಾನ್ – ಆಧಾರ್ ಲಿಂಕ್ ಮಾಡಿಕೊಂಡ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್| 1 ಲಕ್ಷಕ್ಕೂ ಮಿಕ್ಕಿದ ಬಿಪಿಎಲ್ ಕಾರ್ಡ್ ಗಳು ರದ್ದು!?

ಸಮಗ್ರ ನ್ಯೂಸ್: ನಿಗದಿತ ಅವಧಿ ಮೀರಿದ ನಂತರ ಒಂದು ಸಾವಿರ ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್ -ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ. ಆಹಾರ ಇಲಾಖೆ ರಾಜ್ಯದಲ್ಲಿ 1,06,152 ಆದಾಯ ತೆರಿಗೆ ಪಾವತಿದಾರರು ಹೊಂದಿದ ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಪಡಿಸಲು ಮುಂದಾಗಿದೆ. ಆದರೆ, ಇದರಲ್ಲಿ

ದಂಡ ಕಟ್ಟಿ ಪಾನ್ – ಆಧಾರ್ ಲಿಂಕ್ ಮಾಡಿಕೊಂಡ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್| 1 ಲಕ್ಷಕ್ಕೂ ಮಿಕ್ಕಿದ ಬಿಪಿಎಲ್ ಕಾರ್ಡ್ ಗಳು ರದ್ದು!? Read More »

ಬಂಗಾಲಿ ನಟ ಮಿಥುನ್ ಚಕ್ರವರ್ತಿ ದಾದಾ ಸಾಹೇಬ್ ‌ಫಾಲ್ಕೆ ಪ್ರಶಸ್ತಿಗೆ ಆಯ್ಕೆ

ಸಮಗ್ರ ನ್ಯೂಸ್: ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ವಿಷಯ ಪ್ರಕಟಿಸಿದ್ದಾರೆ. “ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ ಶ್ರೀ ಮಿಥುನ್ ಚಕ್ರವರ್ತಿ ಜಿ ಅವರಿಗೆ ಪ್ರಶಸ್ತಿ ನೀಡಲು ದಾದಾಸಾಹೇಬ್ ಫಾಲ್ಕೆ ಆಯ್ಕೆ ತೀರ್ಪುಗಾರರು ನಿರ್ಧರಿಸಿದ್ದಾರೆ ಎಂದು ಘೋಷಿಸಲು ಗೌರವವಾಗಿದೆ. ಅಕ್ಟೋಬರ್ 8, 2024 ರಂದು ನಡೆಯಲಿರುವ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು” ಎಂದು ಅವರು

ಬಂಗಾಲಿ ನಟ ಮಿಥುನ್ ಚಕ್ರವರ್ತಿ ದಾದಾ ಸಾಹೇಬ್ ‌ಫಾಲ್ಕೆ ಪ್ರಶಸ್ತಿಗೆ ಆಯ್ಕೆ Read More »