Ad Widget .

ಪ್ಯಾರಾಲಿಂಪಿಕ್ಸ್ ನಲ್ಲಿ ಮತ್ತೊಂದು ಚಿನ್ನ ಗೆದ್ದ ಭಾರತ| ಬ್ಯಾಡ್ಮಿಂಟನ್ ನಲ್ಲಿ ಗೆದ್ದು ಬೀಗಿದ ನಿತೇಶ್ ಕುಮಾರ್

ಸಮಗ್ರ ನ್ಯೂಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸಿದ್ದು, ಬ್ಯಾಡ್ಮಿಂಟನ್‌ನಲ್ಲಿ ನಿತೇಶ್ ಕುಮಾರ್ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

Ad Widget . Ad Widget .

ಕ್ರೀಡಾಕೂಟದ ಆರನೇ ದಿನ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್​ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ 21-14, 18-21, 23-21 ರಿಂದ ಗೆಲುವು ಸಾಧಿಸಿದರು.

Ad Widget . Ad Widget .

ಭಾರತ ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಇದುವರೆಗೆ ಒಟ್ಟು 9 ಪದಕಗಳನ್ನು ಗೆದ್ದುಕೊಂಡಿದೆ.

Leave a Comment

Your email address will not be published. Required fields are marked *