Ad Widget .

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

Ad Widget . Ad Widget .

ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅತ್ಯಾಚಾರ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

Ad Widget . Ad Widget .

ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಪ್ರಜ್ವಲ್ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟು ವಚಗೊಳಿಸಿದೆ. ಅರ್ಜಿ ವಜಾಗೊಳಿಸಿ ಜಡ್ಜ್ ಸಂತೋಷ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *