Ad Widget .

ಕಡಬ: ತೋಡಿಗೆ ಬಿದ್ದು ಯುವಕ ಸಾವು

ಸಮಗ್ರ ನ್ಯೂಸ್: ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದ ಪೇರಡ್ಕದಲ್ಲಿ ಮೀನಾಡಿ ಸಮೀಪದ ದೋಳ ನಿವಾಸಿ ಉಮೇಶ (35) ಅವರು ನೀರು ತುಂಬಿದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ.

Ad Widget . Ad Widget .

ಕೂಲಿಕಾರ್ಮಿಕರಾಗಿದ್ದ ಅವರು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಸಂಜೆ ಸುಮಾರು ಒಂದು ಕಿ.ಮೀ. ದೂರದ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *