ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ/ ೨೯ ಪದಕಗಳನ್ನು ಜಯಿಸಿದ ಭಾರತ

ಸಮಗ್ರ ನ್ಯೂಸ್‌: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಈ ಬಾರಿ ಸರ್ವಶ್ರೇಷ್ಠ ಪ್ರದರ್ಶನ ತೋರಿವೆ. ಕ್ರೀಡಾಕೂಟದಲ್ಲಿ ಭಾರತ ಅಸ್ಪೀಟ್ ಗಳು 7 ಚಿನ್ನ, 9 ಬೆಳ್ಳಿ ಹಾಗೂ 13 ಕಂಚಿನ ಪದಕಗಳೊಂದಿಗೆ ಒಟ್ಟಾರೆ 29 ಪದಕಗಳನ್ನು ಜಯಿಸುವಲ್ಲಿ ಯಶಸ್ವಿಯಾಗಿದೆ. ಇದು ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಆವೃತ್ತಿಯೊಂದರಲ್ಲಿ ಭಾರತ ಗಳಿಸಿದ ಗರಿಷ್ಠ ಪದಕಗಳು ಎನಿಸಿಕೊಂಡಿವೆ. ಇದರೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದೆ.

. Ad Widget . Ad Widget . Ad Widget .

ಚೀನಾ 94 ಚಿನ್ನ ಸಹಿತ 217 ಪದಕಗಳನ್ನು ಗಳಿಸಿ ನಂ.1 ಸ್ಥಾನದಲ್ಲಿ ಭದ್ರವಾದರೆ, ಗ್ರೇಟ್ ಬ್ರಿಟನ್ 47 ಚಿನ್ನದ ಪದಕ ಸಹಿತ 120 ಪದಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇನ್ನು ಯುಎಸ್ಎ 36 ಚಿನ್ನ ಸಹಿತ 103 ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಟಾಪ್ 3 ಪಟ್ಟಿಯೊಳಗೆ ಸ್ಥಾನ ಪಡೆದಿವೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *