ತಾಂತ್ರಿಕ ದೋಷ/ ಗದ್ದೆಗೆ ಇಳಿದ ಸೇನಾ ಹೆಲಿಕಾಪ್ಟರ್‌

ಸಮಗ್ರ ನ್ಯೂಸ್‌: ಐಎಎಫ್‌ನ ತರಬೇತಿ ಹೆಲಿಕಾಪ್ಟರ್, ತಾಂತ್ರಿಕ ದೋಷದಿಂದಾಗಿ ಚೆನ್ನೈ ಬಳಿಯ ಪೊಪರಂದಲ್‌ನ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

. Ad Widget . Ad Widget . Ad Widget

ಇಬ್ಬರು ಸಿಬ್ಬಂದಿ ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಸಲವಕ್ಕಂ ಪೊಲೀಸ್ ಠಾಣಾ ವ್ಯಾಪ್ತಿಯ ಪೊಪರಂದಲ್ ಪ್ರದೇಶಕ್ಕೆ ಸಮೀಪಿಸಿದಾಗ ಹಠಾತ್ತನೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮವಾಗಿ ಪೈಲಟ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಸ್ವಲ್ಪ ಸಮಯದ ನಂತರ ಮತ್ತೊಂದು ಸೇನಾ ಹೆಲಿಕಾಪ್ಟರ್ ಮೂಲಕ ಸಿಬ್ಬಂದಿ ಬಂದು ತಾಂತ್ರಿಕ ದೋಷ ಸರಿಪಡಿಸಿ ಸೇನಾ ನೆಲೆಗೆ ಕೊಂಡೊಯ್ಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

. Ad Widget .

Leave a Comment

Your email address will not be published. Required fields are marked *