ಡಿವೈಡರ್ ಗೆ ಡಿಕ್ಕಿ ಹೊಡೆದ ಲಾರಿ| ಚಾಲಕ ಪವಾಡ ಸದೃಶ ಪಾರು

ಸಮಗ್ರ ನ್ಯೂಸ್: ಮಹಾರಾಷ್ಟ್ರದಿಂದ ತರಕಾರಿ ಖರಿದಿಗಾಗಿ ಬಂದಿದ್ದ ಲಾರಿಯೊಂದು ವಿಪರೀತ ಮಳೆಯಿಂದಾಗಿ ರಸ್ತೆ ಕಾಣದೆ ಚಿಕ್ಕಮಗಳೂರು ನಗರದ ಎಐಟಿ ವೃತ್ತದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಸೆ.10 ರಂದು ನಡೆದದೆ.

Ad Widget ... ..

ಲಾರಿ ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ಕಂಬ ಲಾರಿಯ ಮೇಲೆಯೇ ಮುರಿದು ಬಿದ್ದಿದೆ. ಕಂಬಕ್ಕೆ ಡಿಕ್ಕಿ ಹೊಡೆದ ಕೂಡಲೇ ಪವರ್ ಕಟ್ ಆಗಿರುದರಿಂದ ಲಾರಿಯ ಡ್ರೈವರ್ ಕೂದಲೆಳೆ ಅಂತರದಲ್ಲಿ ಅನಾಹುತದಿಂದ ಪಾರಾಗಿದ್ದಾರೆ.

Ad Widget

ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಕುರಿತು ಚಿಕ್ಕಮಗಳೂರು ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *