ಸಮಗ್ರ ನ್ಯೂಸ್: ಮದ್ಯದ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 11 ರಂದು ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅವರ ಬಂಧನವನ್ನು ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಿದೆ. ಈ ಹಿಂದೆ ಅವರಿಗೆ ನೀಡಲಾಗಿದ್ದ ಕಸ್ಟಡಿ ಅವಧಿ ಮುಗಿದ ನಂತರ, ಶಾ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಸರೆನ್ಸಿಂಗ್ ಮೂಲಕ ರೊಸ್ ಅವೆನ್ಯೂ ಕೋರ್ಟ್ ಗೆ ಹಾಜರಾದರು.
ಕೇಜ್ರಿವಾಲ್‌ಗೆ ಸಿಗದ ಬಿಡುಗಡೆ ಭಾಗ್ಯ/ ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
