Ad Widget .

ಮಂಗಳೂರು: ಗೋಡೆ ಕುಸಿದು ಇಬ್ಬರು ಮೃತ್ಯು

ಸಮಗ್ರ ನ್ಯೂಸ್: ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಜೈಲ್ ರಸ್ತೆಯಲ್ಲಿ ಸೆ.12 ರಂದು ನಡೆದಿದೆ.

Ad Widget . Ad Widget .

ಮೃತಪಟ್ಟವರನ್ನು ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *